ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂಡರ್‌ಲಾ ಹಾಲಿಡೇಸ್‌ ವರಮಾನ ಹೆಚ್ಚಳ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮನೋರಂಜನಾ ಪಾರ್ಕ್ ನಿರ್ವಹಣಾ ಸಂಸ್ಥೆ ವಂಡರ್‍ಲಾ ಹಾಲಿಡೇಸ್ ಲಿಮಿಟೆಡ್‌ನ ಎರಡನೇ ತ್ರೈಮಾಸಿಕದಲ್ಲಿನ ಒಟ್ಟು ವರಮಾನವು ₹ 62 ಕೋಟಿಗಳಿಗೆ ಏರಿಕೆಯಾಗಿದೆ.

ಹಿಂದಿನ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ 15ರಷ್ಟು ಹೆಚ್ಚಳ ದಾಖಲಿಸಿದೆ.

ಈ ವರ್ಷದ ಮೊದಲಾರ್ಧದಲ್ಲಿನ ಒಟ್ಟು ವರಮಾನ ₹ 156.68 ಕೋಟಿಗಳಾಗಿದೆ.

ನಿವ್ವಳ ಲಾಭವು₹ 2.33 ಕೋಟಿಗಳಾಗಿದೆ. ವರ್ಷದ ಹಿಂದೆ ಇದು ₹ 3.7 ಕೋಟಿಗಳಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT