ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದಲ್ಲಿ ಶೇ 60ರಷ್ಟು ಮಹಿಳೆಯರಿಗೆ ಲೈಂಗಿಕ ಕಿರುಕುಳ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಅಮೆರಿಕದಲ್ಲಿ ಶೇ 60ರಷ್ಟು ಮಹಿಳೆಯರು  ಲೈಂಗಿಕ ಕಿರುಕುಳ ಎದುರಿಸಿದ್ದಾರೆ. ಶೇ 20ರಷ್ಟು ಪುರುಷರಿಗೂ ಇಂತಹ ಕೆಟ್ಟ ಅನುಭವ ಆಗಿದೆ. ಅಮೆರಿಕದ ಕ್ವಿನ್ನಿಪಿಯಾಕ್ ವಿಶ್ವವಿದ್ಯಾಲಯವು ದೇಶವ್ಯಾಪಿ ನಡೆಸಿದ ಸಮೀಕ್ಷೆಯಲ್ಲಿ ಇದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT