ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಸ್ಕೆಟ್‌ಬಾಲ್: 26ರಂದು ಭಾರತ–ಸಿರಿಯಾ ಪಂದ್ಯ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಸ್ಕೆಟ್ ಬಾಲ್ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯವು ನ.26ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಸಿರಿಯಾ ತಂಡಗಳು ಮುಖಾಮುಖಿಯಾಗಲಿವೆ.  2018ರಲ್ಲಿ ವಿಶ್ವಕಪ್ ಟೂರ್ನಿಯು ಚೀನಾದಲ್ಲಿ ನಡೆಯಲಿದೆ.  ಅಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಈ ಪಂದ್ಯದ ಟಿಕೆಟ್ ಮಾರಾಟವೂ ಆರಂಭಗೊಂಡಿದೆ. ₹ 500 ರಿಂದ ₹ 1250 ವರೆಗಿನ ಮುಖಬೆಲೆಯ ಟಿಕೆಟ್‌ಗಳು ಲಭ್ಯ ಇವೆ. http://www.ticketgenie.in/tickets ವೆಬ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT