ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಐ(ಎಂ) ನಾಯಕ ಸುಕೊಮಾಲ್‌ ಸೇನ್‌ ನಿಧನ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಕೋಲ್ಕತ್ತ : ಸಿಪಿಐ(ಎಂ) ಹಿರಿಯ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಸುಕೊಮಾಲ್‌ ಸೇನ್‌ (83) ಬುಧವಾರ ಹೃದಯಾಘಾತದಿಂದ ನಿಧನರಾದರು.

ದೇಶದಲ್ಲಿ ರಾಜ್ಯ ಸರ್ಕಾರಿ ನೌಕರರ ಚಳವಳಿಯನ್ನು ಸಂಘಟಿಸುವಲ್ಲಿ ಸುಕೊಮಾಲ್‌ ಪ್ರಮುಖ ಪಾತ್ರವಹಿಸಿದ್ದರು. ಅವರಿಗೆ ಪತ್ನಿ ಹಾಗೂ ಮಗ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT