ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ 6ರಂದು ‘ಕರಾಳ ದಿನ’ ಆಚರಣೆ

Last Updated 22 ನವೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ : ಬಾಬರಿ ಮಸೀದಿಯನ್ನು ಕೆಡವಿ ಡಿಸೆಂಬರ್‌ 6ಕ್ಕೆ ಇಪ್ಪತ್ತೈದು ವರ್ಷಗಳಾಗಲಿದ್ದು, ಆ ದಿನವನ್ನು ದೇಶದಾದ್ಯಂತ ಕರಾಳ ದಿನವಾಗಿ ಆಚರಿಸಲು ಎಡಪಕ್ಷಗಳು ನಿರ್ಧರಿಸಿವೆ.

ಸಿಪಿಎಂ, ಸಿಪಿಐ, ಆರ್‌ಎಸ್‌ಪಿ, ಎಐಎಫ್‌ಬಿ, ಸಿಪಿಐ(ಎಂಎಲ್‌), ಮತ್ತು ಎಸ್‌ಯುಸಿಐ(ಸಿ) ಪಕ್ಷಗಳು ಈ ಸಂಬಂಧ ಹೇಳಿಕೆಯನ್ನು ಬಿಡುಗಡೆ ಮಾಡಿವೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ‘ಖಾಸಗಿ ಸೇನೆ’ಯನ್ನು ಪ್ರೋತ್ಸಾಹಿಸುವ ಮೂಲಕ ಕಾನೂನು ಕೈಗೆತ್ತಿಕೊಳ್ಳುತ್ತಿವೆ ಎಂದು ಎಡಪಕ್ಷಗಳು ಆರೋಪಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT