ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 3 ಸಾವು, 9 ಮಂದಿಗೆ ಗಾಯ

Last Updated 24 ನವೆಂಬರ್ 2017, 3:24 IST
ಅಕ್ಷರ ಗಾತ್ರ

ಚಿತ್ರಕೂಟ (ಉತ್ತರ ಪ್ರದೇಶ): ಇಲ್ಲಿನ ಮಣಿಕ್‍ಪುರ್ ರೈಲ್ವೆ ನಿಲ್ದಾಣ ಬಳಿ ವಾಸ್ಕೋಡಗಾಮ- ಪಟ್ನಾ ಎಕ್ಸ್ ಪ್ರೆಸ್‍ನ 13 ಬೋಗಿಗಳು ಹಳಿ ತಪ್ಪಿ ಅವಘಡ ಸಂಭವಿಸಿದೆ. ಶುಕ್ರವಾರ ಮುಂಜಾನೆ 4. 18ಕ್ಕೆ ಈ ಘಟನೆ ಸಂಭವಿಸಿದ್ದು ಮೂವರು ಸಾವಿಗೀಡಾಗಿದ್ದಾರೆ. 9 ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ಹಳಿಯಲ್ಲಿದ್ದ ಸಮಸ್ಯೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT