ರಾಯಬಾಗ

‘ಕಾಲುವೆ ಕೊಳಚೆ ತೆರವುಗೊಳಿಸಿ’

ಪಟ್ಟಣದ ಒಂದನೆ ವಾರ್ಡ್‌ನಲ್ಲಿನ ಕಾಲುವೆಯಲ್ಲಿ ಕೊಳಚೆ ತುಂಬಿಕೊಂಡಿದೆ. ಇದರಿಂದ ನೀರು ಕಟ್ಟಿಕೊಂಡು ದುರ್ವಾಸನೆ ಉಂಟಾಗಿದೆ. ಕೂಡಲೇ ಕೊಳಚೆ ತೆರವುಗೊಳಿಸಿ ಕಾಲುವೆ ದುರಸ್ತಿ ಮಾಡಬೇಕು’

ರಾಯಬಾಗ: ‘ಪಟ್ಟಣದ ಒಂದನೆ ವಾರ್ಡ್‌ನಲ್ಲಿನ ಕಾಲುವೆಯಲ್ಲಿ ಕೊಳಚೆ ತುಂಬಿಕೊಂಡಿದೆ. ಇದರಿಂದ ನೀರು ಕಟ್ಟಿಕೊಂಡು ದುರ್ವಾಸನೆ ಉಂಟಾಗಿದೆ. ಕೂಡಲೇ ಕೊಳಚೆ ತೆರವುಗೊಳಿಸಿ ಕಾಲುವೆ ದುರಸ್ತಿ ಮಾಡಬೇಕು’ ಎಂದು ಪಿ.ಎಲ್.ಡಿ ಬ್ಯಾಂಕ್‌ ಅಧ್ಯಕ್ಷ ಪ್ರತಾಪರಾವ್ ಪಾಟೀಲ ಅವರು ಪಟ್ಟಣ ಪಂಚಾಯ್ತಿ ಸದಸ್ಯರಿಗೆ ಸಲಹೆ ನೀಡಿದರು.

ಪಟ್ಟಣದ ಒಂದನೇ ವಾರ್ಡ್‌ನ ನಿವಾಸಿಗಳ ಕುಂದುಕೊರತೆಯನ್ನು ಮಂಗಳವಾರ ಆಲಿಸಿದ ಮಾತನಾಡಿದ ಅವರು, ಪಟ್ಟಣದ ಹೊರ ವಲಯಲ್ಲಿ ಹಾದು ಹೋಗುವ 3 ಕಿ.ಮೀ ಉದ್ದದ ಕಾಲುವೆಗೆ ಪೈಪ್‌ಗಳನ್ನು ಹಾಕುವುದರಿಂದ ಈ ಸಮಸ್ಯೆ ನಿವಾರಣೆ ಆಗುತ್ತದೆ’ ಎಂದರು. ಪಟ್ಟಣ ಪಂಚಾಯ್ತಿ ಸದಸ್ಯರಾದ ಬಿ.ಎಸ್. ಗಡ್ಡೆ, ಕಲ್ಲಪ್ಪ ಹಳಿಂಗಳಿ, ರಾಜು ತರಾಳ, ಹನಮಂತ ಸಾನೆ, ಜಾವೀದ್‌ ಮೋಮಿನ್‌, ಎ.ಎಸ್. ಬನಹಟ್ಟಿ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಬೆಳಗಾವಿ
ನನ್ನ ಮತ ಖಾತ್ರಿ- ಯುವಜನರಿಂದ ಸಹಿ

ಭಯವಿಲ್ಲದೇ, ಧರ್ಮ, ಜಾತಿ, ಸಮುದಾಯ, ಭಾಷೆ ಅಥವಾ ಯಾವುದೇ ಪ್ರಭಾವಕ್ಕೆ ಒಳಗಾಗದೇ ಮುಕ್ತವಾಗಿ ನಮ್ಮ ಮತ ಚಲಾಯಿಸುತ್ತೇವೆ.

25 Apr, 2018

ಬೆಳಗಾವಿ
ರಾಜ್‌ಕುಮಾರ್‌ ಜಾಗತಿಕ ಶ್ರೇಷ್ಠ ಕಲಾವಿದ

‘ವರನಟ ರಾಜ್‌ಕುಮಾರ್‌ ಅವರು ಕರ್ನಾಟಕಕ್ಕೆ ಮಾತ್ರ ಸೀಮಿತವಲ್ಲದ ಜಾಗತಿಕ ಮಟ್ಟದ ಶ್ರೇಷ್ಠ ಕಲಾವಿದರಾಗಿದ್ದಾರೆ’ ಎಂದು ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಹೇಳಿದರು.

25 Apr, 2018
ಕಡೋಲಿ: ಲಕ್ಷ್ಮೀದೇವಿ ಜಾತ್ರೆ ಆರಂಭ

ಬೆಳಗಾವಿ
ಕಡೋಲಿ: ಲಕ್ಷ್ಮೀದೇವಿ ಜಾತ್ರೆ ಆರಂಭ

25 Apr, 2018
ಕಿತ್ತೂರು: ಜೆಡಿಎಸ್‌ ಅಭ್ಯರ್ಥಿ ದಿಢೀರ್ ಬದಲು!

ಬೆಳಗಾವಿ
ಕಿತ್ತೂರು: ಜೆಡಿಎಸ್‌ ಅಭ್ಯರ್ಥಿ ದಿಢೀರ್ ಬದಲು!

25 Apr, 2018
‘ಬಂಡಾಯ ಅಭ್ಯರ್ಥಿಗಳಿಂದ ಏನೂ ಎಫೆಕ್ಟ್‌ ಆಗಲ್ಲ...’

ಬೆಳಗಾವಿ
‘ಬಂಡಾಯ ಅಭ್ಯರ್ಥಿಗಳಿಂದ ಏನೂ ಎಫೆಕ್ಟ್‌ ಆಗಲ್ಲ...’

24 Apr, 2018