ಸಿರುಗುಪ್ಪ

ಮಹಾರಾಷ್ಟ್ರ ಕತ್ತೆಗಳ ಹಾಲಿಗೆ ಬೇಡಿಕೆ

‘ಕತ್ತೆ ಹಾಲು ಕುಡಿಯುವುದರಿಂದ ಮಂಡಿಚಿಪ್ಪಿನ ನೋವು, ಹೊಟ್ಟೆ ಉಬ್ಬರ, ಗ್ಯಾಸ್ಟ್ರೀಕ್, ಅಸ್ತಮಾ , ವಾತ, ಮೂರ್ಚೆ ರೋಗ ವಾಸಿಯಾಗುತ್ತದೆ. ಅಲ್ಲದೇ ಈ ಹಾಲಿನಿಂದ ರೋಗ ನಿರೋಧಕ ಶಕ್ತಿ ಅಡಗಿದೆ’

ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿನ ಮಹಾರಾಷ್ಟ್ರ ಮೂಲದ ಕತ್ತೆಗಳ ಹಾಲಿಗೆ ಎಲ್ಲಿಲ್ಲದ ಬೇಡಿಕೆ ಬಂದಿದೆ.  ಜನರು ಒಂದು ಟೀ ಗ್ಲಾಸ್‌ ಹಾಲಿಗೆ ₹ 100 ನಂತೆ ಖರೀದಿಸಲು ಮುಗಿ ಬೀಳುತ್ತಿದ್ದಾರೆ. ಮಹಾರಾಷ್ಟ್ರದ ನಾಚಿದಡಿ ಜಿಲ್ಲೆಯ ಗುರುವಾಡ ನಗರದ 30 ಕತ್ತೆಗಳು ಪಟ್ಟಣದಲ್ಲಿ ಬೀಡು ಬಿಟ್ಟಿವೆ.

‘ಕತ್ತೆ ಹಾಲು ಕುಡಿಯುವುದರಿಂದ ಮಂಡಿಚಿಪ್ಪಿನ ನೋವು, ಹೊಟ್ಟೆ ಉಬ್ಬರ, ಗ್ಯಾಸ್ಟ್ರೀಕ್, ಅಸ್ತಮಾ , ವಾತ, ಮೂರ್ಚೆ ರೋಗ ವಾಸಿಯಾಗುತ್ತದೆ. ಅಲ್ಲದೇ ಈ ಹಾಲಿನಿಂದ ರೋಗ ನಿರೋಧಕ ಶಕ್ತಿ ಅಡಗಿದೆ’ ಎಂದು ಕತ್ತೆಗಳ ಮಾಲಿಕ ಬಾಲಾಜಿ ಅವರು ಹೇಳುತ್ತಾರೆ.

ಹಾಲನ್ನು ಮನೆ ತೆರಳಿ ಮಾರಾಟ ಮಾಡುತ್ತಿರುವುದು ಕಂಡು ಬಂತು. ಒಂದು ಕಡೆ ಜನ ಖರೀದಿ ಮಾಡಲು ಮುಗಿಬೀಳುತ್ತಿದ್ದರು. ಇದನ್ನು ಕುತೂಹಲದಿಂದ ನೋಡುವರ ಸಂಖ್ಯೆ ಕಡಿಮೆ ಇರಲಿಲ್ಲ.

Comments
ಈ ವಿಭಾಗದಿಂದ ಇನ್ನಷ್ಟು
ಜಗತ್ತಿನಲ್ಲಿ ಇರುವುದು ಎರಡೇ ಜಾತಿ: ವೀರಭದ್ರ ಶ್ರೀ

ಸಿರುಗುಪ್ಪ
ಜಗತ್ತಿನಲ್ಲಿ ಇರುವುದು ಎರಡೇ ಜಾತಿ: ವೀರಭದ್ರ ಶ್ರೀ

19 Jan, 2018

ಬಳ್ಳಾರಿ
‘ಹಳೇ ಪಿಂಚಣಿ ಯೋಜನೆಯೇ ಇರಲಿ’

‘ಹಳೇ ಪಿಂಚಣಿ ಯೋಜನೆಯಲ್ಲಿ 33 ವರ್ಷ ಸೇವೆ ಸಲ್ಲಿಸಿದ ನೌಕರರಿಗೆ ಶೇ 50ರಷ್ಟು ನಿಶ್ಚಿತ ಪಿಂಚಣಿ ದೊರಕುತ್ತದೆ. ಆದರೆ ಹೊಸ ಯೋಜನೆಯಲ್ಲಿ ಅದಕ್ಕಿಂತ ಹೆಚ್ಚು ಸೇವೆ...

19 Jan, 2018
ಫೆಬ್ರುವರಿಯಲ್ಲಿ ಇಂದಿರಾ ಕ್ಯಾಂಟೀನ್‌ ಶುರು

ಬಳ್ಳಾರಿ
ಫೆಬ್ರುವರಿಯಲ್ಲಿ ಇಂದಿರಾ ಕ್ಯಾಂಟೀನ್‌ ಶುರು

18 Jan, 2018
ಸಾವಯವ ಪದ್ಧತಿಯಲ್ಲಿ ಕಲ್ಲಂಗಡಿ ಬೆಳೆ

ಕುರೆಕುಪ್ಪ
ಸಾವಯವ ಪದ್ಧತಿಯಲ್ಲಿ ಕಲ್ಲಂಗಡಿ ಬೆಳೆ

17 Jan, 2018
ಜನಸ್ಪಂದನ ಸಭೆಯಲ್ಲಿ ಅಧಿಕಾರಿಗಳೇ ಹೆಚ್ಚು!

ಬಳ್ಳಾರಿ
ಜನಸ್ಪಂದನ ಸಭೆಯಲ್ಲಿ ಅಧಿಕಾರಿಗಳೇ ಹೆಚ್ಚು!

17 Jan, 2018