ಮುಂಡಗೋಡ

ಮುಖ್ಯಮಂತ್ರಿ ಭೇಟಿಗೆ ಸಿದ್ಧತೆ

: ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.7ರಂದು ತಾಲ್ಲೂಕಿಗೆ ಆಗಮಿಸುವ ಕಾರಣ ತಹಶೀಲ್ದಾರ್‌ ಅಶೋಕ ಗುರಾಣಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ಮುಂಡಗೋಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.7ರಂದು ತಾಲ್ಲೂಕಿಗೆ ಆಗಮಿಸುವ ಕಾರಣ ತಹಶೀಲ್ದಾರ್‌ ಅಶೋಕ ಗುರಾಣಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ತಾಲ್ಲೂಕಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ‘ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಯಲ್ಲಾಪುರದಲ್ಲಿ ಭಾನುವಾರ ಅಧಿಕಾರಿಗಳ ಸಭೆ ನಡೆಯಲಿದೆ. ಅಲ್ಲಿ ಮುಖ್ಯಮಂತ್ರಿ ಉದ್ಘಾಟಿಸುವ ಕಾಮಗಾರಿಗಳನ್ನು ಉಸ್ತುವಾರಿ ಸಚಿವರು, ಶಾಸಕರು ನಿರ್ಧರಿಸಲಿದ್ದಾರೆ’ ಎಂದು ತಹಶೀಲ್ದಾರ್‌ ಅಶೋಕ ಗುರಾಣಿ ಹೇಳಿದರು.

ತಾಲ್ಲೂಕು ಪಂಚಾಯ್ತಿ ಇಓ ಬಿ.ಎಲ್‌.ಭೈರವಾಡಗಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂಗನಬಸಯ್ಯ, ಸಿಪಿಐ ಕಿರಣಕುಮಾರ ನಾಯಕ, ಕೃಷಿ ಅಧಿಕಾರಿ ಎಂ.ಎಸ್‌.ಕುಲಕರ್ಣಿ, ಎಸಿಎಫ್‌ ಜಿ.ಆರ್‌.ಶಶಿಧರ, ಪಶುವೈದ್ಯಾಧಿಕಾರಿ ರವೀಂದ್ರ ಹುಜರಿತ್ತಿ ಉಪಸ್ಥಿತರಿದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಮತದಾನದ ಅರಿವು: ಕಿರುಚಿತ್ರದ ನೆರವು

ಶಿರಸಿ
ಮತದಾನದ ಅರಿವು: ಕಿರುಚಿತ್ರದ ನೆರವು

19 Mar, 2018
ಕರಾವಳಿಯಲ್ಲಿ ಸೌಹಾರ್ದ ವಾತಾವರಣ ನಿರ್ಮಾಣ

ಭಟ್ಕಳ
ಕರಾವಳಿಯಲ್ಲಿ ಸೌಹಾರ್ದ ವಾತಾವರಣ ನಿರ್ಮಾಣ

19 Mar, 2018
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

ಕುಮಟಾ
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

17 Mar, 2018
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

ಉತ್ತರ ಕನ್ನಡ
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

17 Mar, 2018

ಯಲ್ಲಾಪುರ
₹ 4 ಕೋಟಿ ವೆಚ್ಚದಲ್ಲಿ ಗಣೇಶಪಾಲ್ ಸೇತುವೆ

ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲು ಶಾಸಕಾಂಗವೊಂದರಿಂದಲೇ ಸಾಧ್ಯವಾಗದು. ಇದಕ್ಕೆ ಕಾರ್ಯಾಂಗದ ಸಂಪೂರ್ಣ ಸಹಕಾರವಿದ್ದರೆ ಮಾತ್ರ, ಯೋಜಿತ ಕಾರ್ಯಗಳನ್ನು ಸಾಧಿಸಬಹುದು. ಜನಪ್ರತಿನಿಧಿಗಳಾದವರು ತಮ್ಮ ಕೈಗೆ ಅಧಿಕಾರ...

17 Mar, 2018