ಬಸವಕಲ್ಯಾಣ

ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡಿ

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು. ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೈದವರನ್ನು ಶೀಘ್ರ ಬಂಧಿಸಬೇಕು. ಕವಯತ್ರಿ ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳವನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಬೇಕು

ಬಸವಕಲ್ಯಾಣ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಸರ್ಕಾರವನ್ನು  ಒತ್ತಾಯಿಸುವ ನಿರ್ಣಯವನ್ನು ಭಾನುವಾರ ಇಲ್ಲಿ ಸಮಾರೋಪಗೊಂಡ 38ನೇ ಅನುಭವ ಮಂಟಪ ಉತ್ಸವದಲ್ಲಿ ಅಂಗೀಕರಿಸಲಾಯಿತು.

ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರಿಡಬೇಕು. ಡಾ.ಎಂ.ಎಂ.ಕಲಬುರ್ಗಿ ಅವರ ಹತ್ಯೆಗೈದವರನ್ನು ಶೀಘ್ರ ಬಂಧಿಸಬೇಕು. ಕವಯತ್ರಿ ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳವನ್ನು ಸ್ಮಾರಕವನ್ನಾಗಿ ಅಭಿವೃದ್ಧಿಪಡಿಸಬೇಕು. ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ರಾಜ್ಯ ಸರ್ಕಾರ ₹600 ಕೋಟಿ ಬಿಡುಗಡೆ ಮಾಡಿ ಕಾಮಗಾರಿ ಆರಂಭಿಸಬೇಕು.

ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಡೆಯುತ್ತಿರುವ ಶರಣರ ಸ್ಮಾರಕಗಳ ಅಭಿವೃದ್ಧಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಿ, ಈ ಸ್ಥಳಗಳನ್ನು ಪ್ರವಾಸಿ ತಾಣವಾಗಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.

Comments
ಈ ವಿಭಾಗದಿಂದ ಇನ್ನಷ್ಟು

ಬಸವಕಲ್ಯಾಣ
ಮೂಢನಂಬಿಕೆ ವಿರೋಧಿಸಿದ್ದ ಶರಣರು

ಮೂಢನಂಬಿಕೆ, ಕಂದಾಚಾರ ವಿರೋಧಿಸಿ ಪ್ರಗತಿಪರ ವಿಚಾರಧಾರೆ ಹೊಂದಿದ್ದ ಬಸವಾದಿ ಶರಣರು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಪ್ರಯತ್ನಿಸಿದ್ದರು' ಎಂದು ಹರಳಯ್ಯ ಪೀಠದ ಸಂಚಾಲಕಿ ಡಾ.ಗಂಗಾಂಬಿಕಾ ಪಾಟೀಲ...

26 Apr, 2018

ಹುಮನಾಬಾದ್
ಆರ್ಯವೈಶ್ಯ ವಿದ್ಯಾರ್ಥಿ ನಿಲಯ ಆರಂಭ

ಹುಮನಾಬಾದ್ ‘ಜಿಲ್ಲಾ ಕೇಂದ್ರದಲ್ಲಿ ಶೀಘ್ರ ಆರ್ಯವೈಶ್ಯ ವಿದ್ಯಾರ್ಥಿ ವಸತಿ ನಿಲಯ ಆರಂಭಿಸಲು ನಿರ್ಧರಿಸಲಾಗಿದೆ’ ಎಂದು ಸಮಾಜ ಜಿಲ್ಲಾ ಘಟಕ ಅಧ್ಯಕ್ಷ ಡಿ.ಆರ್.ಚಿದ್ರಿ ಹೇಳಿದರು.

26 Apr, 2018

ಬೀದರ್
ತಲೆನೋವಾದ ಬಂಡಾಯ ಅಭ್ಯರ್ಥಿಗಳು

ಬೀದರ್ ಜಿಲ್ಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಟಿಕೆಟ್‌ ದೊರೆಯದ ಮುಖಂಡರು ಮಾತೃ ಪಕ್ಷಗಳ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

26 Apr, 2018
ಹೆಚ್ಚುತ್ತಿರುವ ಬಿಸಿಲು: ಸೂರ್ಯಾಘಾತ ಆತಂಕ

ಬೀದರ್
ಹೆಚ್ಚುತ್ತಿರುವ ಬಿಸಿಲು: ಸೂರ್ಯಾಘಾತ ಆತಂಕ

26 Apr, 2018
ಮಾನವೀಯತೆ ಮರೆದ ಬಸವಲಿಂಗ ಪಟ್ಟದ್ದೇವರು

ಭಾಲ್ಕಿ
ಮಾನವೀಯತೆ ಮರೆದ ಬಸವಲಿಂಗ ಪಟ್ಟದ್ದೇವರು

25 Apr, 2018