ತಲ್ಲೂರು ಕೆರೆ: ಯಶ್‌ ಬಾಗಿನ ಇಂದು

‘ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯ ಅಭಿವೃದ್ಧಿಗೆ ಫೆ.28ರಂದು ಚಾಲನೆ ನೀಡಿದ್ದ ಯಶ್ ದಂಪತಿ ₹70 ಲಕ್ಷ ವೆಚ್ಚದಲ್ಲಿ ಹೂಳೆತ್ತುವ ಕೆಲಸ ಮಾಡಿಸಿದ್ದರು.

ಯಲಬುರ್ಗಾ ತಾಲ್ಲೂಕಿನ ತಲ್ಲೂರು ಕೆರೆ ಸಂಪೂರ್ಣ ಭರ್ತಿಯಾಗಿರುವುದು

ಯಲಬುರ್ಗಾ (ಕೊಪ್ಪಳ ಜಿಲ್ಲೆ): ತಾಲ್ಲೂಕಿನ ತಲ್ಲೂರು ಕೆರೆ ಸಂಪೂರ್ಣ ಭರ್ತಿಯಾಗಿದ್ದು, ಚಿತ್ರನಟ ಯಶ್ ಹಾಗೂ ನಟಿ ರಾಧಿಕಾ ಪಂಡಿತ್‌ ದಂಪತಿ ನ.27ರಂದು ಬೆಳಿಗ್ಗೆ 10.30ಕ್ಕೆ ಬಾಗಿನ ಅರ್ಪಿಸಲಿದ್ದಾರೆ.

‘ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯ ಅಭಿವೃದ್ಧಿಗೆ ಫೆ.28ರಂದು ಚಾಲನೆ ನೀಡಿದ್ದ ಯಶ್ ದಂಪತಿ ₹70 ಲಕ್ಷ ವೆಚ್ಚದಲ್ಲಿ ಹೂಳೆತ್ತುವ ಕೆಲಸ ಮಾಡಿಸಿದ್ದರು. ಇದರ ಪರಿಣಾಮ ಸುತ್ತಲಿನ ಹತ್ತಾರು ಹಳ್ಳಿಗಳ ಕೊಳೆವೆಬಾವಿಗಳ ಅಂತರ್ಜಲ ಹೆಚ್ಚಾಗಿದೆ.

ಈಗ ಕೆರೆಯ ಅಂಗಳದಲ್ಲಿ ಪಕ್ಷಿಗಳ ಕಲರವ ಶುರುವಾಗಿದೆ. ಕೆರೆ ವೀಕ್ಷಿಸಲು ಸಾಕಷ್ಟು ಜನರು ಬರುತ್ತಿದ್ದಾರೆ’ ಎಂದು ಪ್ರಗತಿಪರ ರೈತ ರಮೇಶ ಬಳೂಟಗಿ ಹೇಳಿದರು.

Comments
ಈ ವಿಭಾಗದಿಂದ ಇನ್ನಷ್ಟು
ಸಾಲಮುಕ್ತ ರೈತ ನಮ್ಮ ಗುರಿ

ಕೊಪ್ಪಳ
ಸಾಲಮುಕ್ತ ರೈತ ನಮ್ಮ ಗುರಿ

23 Apr, 2018

ಕೊಪ್ಪಳ
ಸುಗಮ ಚುನವಾಣೆಗೆ ಮತಗಟ್ಟೆ ಅಧಿಕಾರಿಗಳು ಶ್ರಮಿಸಿ

ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಗೊಂದಲ ರಹಿತವಾಗಿ ಹಾಗೂ ಸುಗಮವಾಗಿ ನಡೆಸಲು ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ...

23 Apr, 2018
‘ಸೆಕ್ಟರ್ ಅಧಿಕಾರಿಗಳು ಕಟ್ಟೆಚ್ಚರ ವಹಿಸುವುದು ಅಗತ್ಯ’

ಕೊಪ್ಪಳ
‘ಸೆಕ್ಟರ್ ಅಧಿಕಾರಿಗಳು ಕಟ್ಟೆಚ್ಚರ ವಹಿಸುವುದು ಅಗತ್ಯ’

23 Apr, 2018
‘ಮಾತಿನ ಮೂಲಕ ದೇಶ ಕಟ್ಟುವವರು ಬೇಡ’

ಕೊಪ್ಪಳ
‘ಮಾತಿನ ಮೂಲಕ ದೇಶ ಕಟ್ಟುವವರು ಬೇಡ’

22 Apr, 2018

ಕನಕಗಿರಿ
‘ಅನುಭವ ಮಂಟಪ ವಿಶ್ವಕ್ಕೆ ಮಾದರಿ’

ಕನಕಗಿರಿ ಸಮೀಪದ ಹುಲಿಹೈದರ ಗ್ರಾಮದಲ್ಲಿ ಬಸವ ಜಯಂತಿ ನಿಮಿತ್ತ ಬಸವೇಶ್ವರರ ಭಾವಚಿತ್ರದ ಮೆರವಣಿಗೆ, ಉಪನ್ಯಾಸ ಹಾಗೂ ವಚನ ಸಂಗೀತ ಕಾರ್ಯಕ್ರಮ ಈಚೆಗೆ ನಡೆಯಿತು.

22 Apr, 2018