ಕಲಬುರ್ಗಿ ಜಿಲ್ಲಾ ಪೊಲೀಸರ ಹೊಸ ಉಪಾಯ

ಹೆಲ್ಮೆಟ್ ಜಾಗೃತಿ ಮೂಡಿಸಲು ಬಂದ ಯಮ!

ಇಲ್ಲಿನ ರಸ್ತೆಗಳಲ್ಲಿ ಯಮಧರ್ಮನದ್ದೇ ಕಾರುಬಾರು... ಕಲಬುರ್ಗಿಯಲ್ಲಿ ರಸ್ತೆಗಿಳಿದ ಯಮಧರ್ಮರಾಯ ಒಂದು ಕೈಯಲ್ಲಿ ಗದೆ, ಮತ್ತೊಂದು ಕೈಯಲ್ಲಿ ಹೆಲ್ಮೆಟ್‌ ಹಿಡಿದು ಬೈಕ್ ಸವಾರರತ್ತ ತೆರಳಿ 'ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಿ, ಇಲ್ಲವಾದರೆ ನನ್ನ ಜತೆ ನಡೆಯಿರಿ'! ಎನ್ನುತ್ತಿದ್ದಾರೆ..  

ಹೆಲ್ಮೆಟ್ ಜಾಗೃತಿ ಮೂಡಿಸಲು ಬಂದ ಯಮ!

ಕಲಬುರ್ಗಿ: 'ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಿ, ಇಲ್ಲವಾದರೆ ನನ್ನ ಜತೆ ನಡೆಯಿರಿ'!

- ಹೀಗೆಂದು ಹೇಳಿದ್ದು ಬೇರೆ ಯಾರೂ ಅಲ್ಲ, ಸ್ವತಃ ಯಮ.

ಸಾರ್ವಜನಿಕರಲ್ಲಿ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾ ಪೊಲೀಸರು ಕೈಗೊಂಡಿರುವ ಹೊಸ ಉಪಾಯವಿದು.

ಹೀಗಾಗಿ, ಇಲ್ಲಿನ ರಸ್ತೆಗಳಲ್ಲಿ ಯಮಧರ್ಮನದ್ದೇ ಕಾರುಬಾರು ಇತ್ತು. ನಗರದಲ್ಲಿ ರಸ್ತೆಗಿಳಿದ ಯಮಧರ್ಮರಾಯನ ವೇಷಧಾರಿ ಒಂದು ಕೈಯಲ್ಲಿ ಗದೆ, ಮತ್ತೊಂದು ಕೈಯಲ್ಲಿ ಹೆಲ್ಮೆಟ್‌ ಹಿಡಿದು ಬೈಕ್ ಸವಾರರತ್ತ ತೆರಳಿ 'ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಿ, ಇಲ್ಲವಾದರೆ ನನ್ನ ಜತೆ ನಡೆಯಿರಿ' ಎನ್ನುತ್ತಾ ಎಲ್ಮೆಟ್‌ನ ಪ್ರಾಮುಖ್ಯತೆಯನ್ನು ತಿಳಿಸುತ್ತಿದ್ದರು.

‘ಹೋಗಿ ಹೋಗಿ ಯಮನ ಕೈಗೆ ತಗಲಾಕ್ಕೊಂಡ್ವಲ್ಲಪ್ಪಾ’ ಎಂಬ ಸ್ಥಿತಿ ಹೆಲ್ಮೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರರಿಗೆ ಎದುರಾಗಿತ್ತು...

Comments
ಈ ವಿಭಾಗದಿಂದ ಇನ್ನಷ್ಟು
ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆ

ಕಲಬುರ್ಗಿ
ಮಾರ್ಚ್‌ ಅಂತ್ಯದೊಳಗೆ ಅನುದಾನ ಬಳಕೆ

18 Jan, 2018

ಬೆಳಗಾವಿ
ನಾವೇನು ದನಗಳಾ?: ಅನಂತಕುಮಾರ ಹೆಗಡೆ

‘ಸರ್ಕಾರದಿಂದ ಸೈಟ್‌ ಪಡೆದುಕೊಳ್ಳಲು ಕೆಲವರು ಸಾಹಿತಿ ಎನ್ನುವ ಪಟ್ಟ ಕಟ್ಟಿಕೊಂಡಿದ್ದಾರೆ. ಬರೆದಿದ್ದೇ ಸಾಹಿತ್ಯ, ಗೀಚಿದ್ದೇ ಕವಿತೆ ಎನ್ನುವಂತಾಗಿದೆ. ಅದಕ್ಕೆ ಯಾವ ಅರ್ಥವೂ ಇರುವುದಿಲ್ಲ.

17 Jan, 2018
ಸಿದ್ಧಗಂಗಾ ಮಠ ರಸ್ತೆಗೆ ಬೇಕಿದೆ ಮೇಲ್ಸೇತುವೆ ಭಾಗ್ಯ

ತುಮಕೂರು
ಸಿದ್ಧಗಂಗಾ ಮಠ ರಸ್ತೆಗೆ ಬೇಕಿದೆ ಮೇಲ್ಸೇತುವೆ ಭಾಗ್ಯ

16 Jan, 2018

ಅಕ್ಕಿಆಲೂರ
ಲಿಂಗಪೂಜಾನುಷ್ಠಾನ ಮಂಗಲ ಮಹೋತ್ಸವ

ನೂರಾರು ಮಹಿಳೆಯರು ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಹೊತ್ತು ಹೆಜ್ಜೆ ಹಾಕಿದರು. ವಿವಿಧ ವಾದ್ಯಗಳು ವೈಭವಕ್ಕೆ ಕಾರಣವಾದವು. ಮರಳಿ ಮೆರವಣಿಗೆ ಗುರುಪೀಠ ತಲುಪಿ ಮಂಗಲಗೊಂಡಿತು.

14 Jan, 2018
ಗದುಗಿನಲ್ಲಿ ಕಾವೇರಿದ ಪ್ರತಿಭಟನೆ; ಬಿಜೆಪಿ ಆಕ್ರೋಶ

ಗದಗ
ಗದುಗಿನಲ್ಲಿ ಕಾವೇರಿದ ಪ್ರತಿಭಟನೆ; ಬಿಜೆಪಿ ಆಕ್ರೋಶ

13 Jan, 2018