ಪಕ್ಷ ವಿರೋಧಿ ಚಟುವಟಿಕೆ

ಕಾಂಗ್ರೆಸ್‌ನಿಂದ ಚಿತ್ರದುರ್ಗ ಜಿ.ಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಉಚ್ಛಾಟನೆ

ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೆ, ಮುಖಂಡರ ಸೂಚನೆಗೂ ಸ್ಪಂದಿಸದಕಾರಣ, ಸೌಭಾಗ್ಯ ಬಸವರಾಜನ್ ಅವರ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಸೌಭಾಗ್ಯ ಬಸವರಾಜನ್

ಚಿತ್ರದುರ್ಗ: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಅವರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿ ಕೆಪಿಸಿಸಿ ಆದೇಶಹೊರಡಿಸಿದೆ.

ಪಕ್ಷದ ಮುಖಂಡರು ಮತ್ತು ಹಿರಿಯರ ಸಮ್ಮುಖದಲ್ಲಿನಡೆದ ಸಭೆಯ ಒಪ್ಪಂದಂತೆ 15 ತಿಂಗಳ ಅಧಿಕಾರಾವಧಿ ನಂತರವೂ ಅಧ್ಯಕ್ಷ ಸ್ಥಾನಬಿಟ್ಟುಕೊಡದೇ, ಮುಖಂಡರ ಸೂಚನೆಗೂ ಸ್ಪಂದಿಸದಕಾರಣ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನುರದ್ದುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶದ ಮೂಲಕ ಅಧ್ಯಕ್ಷ ಸ್ಥಾನಕ್ಕಾಗಿ ನಾಲ್ಕು ತಿಂಗಳಿಂದ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆಬಿದ್ದಂತಾಗಿದೆ.

Comments
ಈ ವಿಭಾಗದಿಂದ ಇನ್ನಷ್ಟು
ಕೋಟೆನಾಡಿನ ರಕ್ಷಕ ದೇವತೆಗಳಿಗೆ ವಿಶೇಷಾಲಂಕಾರ

ಚಿತ್ರದುರ್ಗ
ಕೋಟೆನಾಡಿನ ರಕ್ಷಕ ದೇವತೆಗಳಿಗೆ ವಿಶೇಷಾಲಂಕಾರ

16 Jan, 2018

ಹೊಳಲ್ಕೆರೆ
ಗೌಡರ ವಂಶಸ್ಥರಿಂದ ಕಡುಬಿನ ಕಾಳಗ!

ಗ್ರಾಮದ ಹೊರವಲಯದಲ್ಲಿರುವ ಕಲ್ಯಾಣಿ ಸಮೀಪದ ನಾಗರಕಟ್ಟೆ ಮುಂಭಾಗ ಈ ಆಚರಣೆ ನಡೆಯುತ್ತದೆ.

16 Jan, 2018
ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಹೊಸದುರ್ಗ
ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

15 Jan, 2018
ನಗರಘಟ್ಟದ ಕೀರ್ತಿ ಹೆಚ್ಚಿಸಿದ ಕೀರ್ತಿರಾಜ್

ಹೊಳಲ್ಕೆರೆ
ನಗರಘಟ್ಟದ ಕೀರ್ತಿ ಹೆಚ್ಚಿಸಿದ ಕೀರ್ತಿರಾಜ್

15 Jan, 2018
ಚಿಕ್ಕಜಾಜೂರು: ಸಂಭ್ರಮದ ಸಂಕ್ರಾಂತಿ ಆಚರಣೆ

ಚಿಕ್ಕಜಾಜೂರು
ಚಿಕ್ಕಜಾಜೂರು: ಸಂಭ್ರಮದ ಸಂಕ್ರಾಂತಿ ಆಚರಣೆ

15 Jan, 2018