ರಾಮನಗರ

ವಿದ್ಯುತ್ ಪ್ರವಹಿಸಿ ಚಾಲಕ ಸಾವು

ಜನರನ್ನು ಕಲ್ಯಾಣ ಮಂಟಪದ ಮುಂದೆ ಇಳಿಸಿ ಬಸ್‌ ಅನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ವಿದ್ಯುತ್ ತಂತಿ ತುಂಡಾಗಿ ಬಸ್ ಮೇಲೆ ಬಿದ್ದಿದೆ. ವಿದ್ಯುತ್ ಪ್ರವಹಿಸಿ ಲೋಕೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ...

ವಿದ್ಯುತ್ ಪ್ರವಹಿಸಿ ಚಾಲಕ ಸಾವು

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ಕೆಂಗಲ್ ಬಳಿ ಬುಧವಾರ ರಾತ್ರಿ ಬಸ್ ರಿವರ್ಸ್ ತೆಗೆದು ಕೊಳ್ಳುವ ವೇಳೆ ವಿದ್ಯುತ್ ಪ್ರವಹಿಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮನಗರ ತಾಲ್ಲೂಕಿನ ವಡೇರಹಳ್ಳಿ ನಿವಾಸಿ ಲೋಕೇಶ್ (34) ಮೃತರು. ಕೆಂಗಲ್ ಬಳಿಯ ತಿಮ್ಮಮ್ಮ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ರಾತ್ರಿ ನಡೆಯಲಿರುವ ಮದುವೆ ಆರತಕ್ಷತೆಗೆ ಬಾನಂದೂರಿನಿಂದ ಜನರನ್ನು ಸಿ.ಎಂ‌. ಟ್ರಾವೆಲ್ಸ್‌ಗೆ ಸೇರಿದ ಬಸ್‌ನಲ್ಲಿ ಕರೆ ತರಲಾಗಿತ್ತು. ಜನರನ್ನು ಕಲ್ಯಾಣ ಮಂಟಪದ ಮುಂದೆ ಇಳಿಸಿ ಬಸ್‌ ಅನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ವಿದ್ಯುತ್ ತಂತಿ ತುಂಡಾಗಿ ಬಸ್ ಮೇಲೆ ಬಿದ್ದಿದೆ. ವಿದ್ಯುತ್ ಪ್ರವಹಿಸಿ ಲೋಕೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ  ದರದಲ್ಲಿ ಔಷಧಿ’

ಚನ್ನಪಟ್ಟಣ
‘ಸರ್ಕಾರಿ ಆಸ್ಪತ್ರೆಯಲ್ಲಿ ರಿಯಾಯಿತಿ ದರದಲ್ಲಿ ಔಷಧಿ’

19 Jan, 2018

ರಾಮನಗರ
ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯ

ನೂತನ ಪಿಂಚಣಿ ಯೋಜನೆಯು ನೌಕರರಿಗೆ ಮಾರಕವಾಗಿದೆ. ಈ ಯೋಜನೆಗೆ ಒಳಪಡುವ ನೌಕರರ ಮೂಲ ವೇತನ ಹಾಗೂ ತುಟ್ಟಿ ಭತ್ಯೆಯ ಶೇ 10ರಷ್ಟು ನೌಕರರ ವೇತನದಲ್ಲಿ ಮುರಿದುಕೊಳ್ಳಲಾಗುತ್ತದೆ. ...

19 Jan, 2018
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

ಮನೆಯಿಂದ ಹೊರ ಬರದಂತೆ ಜನರಿಗೆ ಎಚ್ಚರಿಕೆ
ಚನ್ನಪಟ್ಟಣ ತಾಲ್ಲೂಕಿನ ಹೊಂಗನೂರು ಕೆರೆಯಲ್ಲಿ ಕಾಡಾನೆ ಹಿಂಡು; ಭಯ ಭೀತಗೊಂಡ ಜನ

18 Jan, 2018
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ದನ ಮೇಯಿಸುತ್ತಿದ್ದ ವೇಳೆ ಕೊಂದಿದೆ
ರಾಮನಗರ ತಾಲ್ಲೂಕಿನ ಚಿಕ್ಕಸೂಲಿಕೆರೆ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

18 Jan, 2018
‘ರಾಜಕೀಯ ಪಕ್ಷಗಳಿಂದ ಸಂವಿಧಾನ ಕಡೆಗಣನೆ’

ಕನಕಪುರ
‘ರಾಜಕೀಯ ಪಕ್ಷಗಳಿಂದ ಸಂವಿಧಾನ ಕಡೆಗಣನೆ’

18 Jan, 2018