ಕೊಪ್ಪ

ಕೊಪ್ಪ: ಜೆಡಿಎಸ್‌ ಮುಖಂಡನ ಹತ್ಯೆ

ಕೆ. ಮಲ್ಲಿಗೆರೆ ಗ್ರಾಮದ ನಿವಾಸಿ ಸಂತೋಷ್‌ (27) ಮೃತ ವ್ಯಕ್ತಿ. ಕೆ.ಜಿ. ಕೊಪ್ಪಲು ಗ್ರಾಮದ ಮರದ ಕೆಳಗೆ ನಿಂತಿದ್ದ ಸಮಯದಲ್ಲಿ 5–6 ಮಂದಿ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ.

ಸಂತೋಷ್‌

ಕೊಪ್ಪ: ಹೋಬಳಿಯ ಕೆ.ಜಿ. ಕೊಪ್ಪಲು ಗ್ರಾಮದ ಬಳಿ ಬುಧವಾರ ಹಾಡಹಗಲೇ ಜೆಡಿಎಸ್‌ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ.

ಕೆ. ಮಲ್ಲಿಗೆರೆ ಗ್ರಾಮದ ನಿವಾಸಿ ಸಂತೋಷ್‌ (27) ಮೃತ ವ್ಯಕ್ತಿ. ಕೆ.ಜಿ. ಕೊಪ್ಪಲು ಗ್ರಾಮದ ಮರದ ಕೆಳಗೆ ನಿಂತಿದ್ದ ಸಮಯದಲ್ಲಿ 5–6 ಮಂದಿ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದಾರೆ.

ಸಂತೋಷ್‌ ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಕೆ. ಸುರೇಶ್‌ಗೌಡ ಅವರ ಕಟ್ಟಾ ಅಭಿಮಾನಿ. ಸುರೇಶ್‌ಗೌಡ  ಕಾಂಗ್ರೆಸ್‌ ತೊರೆದು ಜೆಡಿಎಸ್‌ ಸೇರ್ಪಡೆ ಗೊಂಡಾಗ ಸಂತೋಷ್‌ ಕೂಡ ಜೆಡಿಎಸ್‌ ಸೇರಿಕೊಂಡರು, ಈಚೆಗೆ ನಡೆದ ಕೊಪ್ಪ ಜಿಲ್ಲಾ ಪಂಚಾಯಿತಿ ಉಪ ಚುನಾವಣೆಯಲ್ಲಿ ಜೆಡಿಎಸ್‌ ಪರ ನಿರಂತರವಾಗಿ ದುಡಿದ್ದರು. ಕೊಲೆಗೆ ರಾಜಕೀಯ ದ್ವೇಷವೇ ಕಾರಣ ಎಂದು ಜನರು ಹೇಳುತ್ತಾರೆ.

ಕೊಲೆ ನಡೆದ ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ಜಿ. ರಾಧಿಕಾ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಲಾವಣ್ಯಾ ಭೇಟಿ ನೀಡಿ ಪರಿಶೀಲಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಜಿಲ್ಲೆಯ ವಿವಿಧೆಡೆ ತುಂತುರು ಮಳೆ

ಚಾಮರಾಜನಗರ
ಜಿಲ್ಲೆಯ ವಿವಿಧೆಡೆ ತುಂತುರು ಮಳೆ

21 Apr, 2018

ಚಾಮರಾಜನಗರ
ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ

ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಮತ ಶಮನವಾಗುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ.

21 Apr, 2018
ಸ್ಪರ್ಧೆಯಿಂದ ಯುವಸಮೂಹ ದೂರ

ಚಾಮರಾಜನಗರ
ಸ್ಪರ್ಧೆಯಿಂದ ಯುವಸಮೂಹ ದೂರ

21 Apr, 2018
ಮಂಟೇಸ್ವಾಮಿ ಕೊಂಡೋತ್ಸವ

ಚಾಮರಾಜನಗರ
ಮಂಟೇಸ್ವಾಮಿ ಕೊಂಡೋತ್ಸವ

21 Apr, 2018
ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

ಸಂತೇಮರಹಳ್ಳಿ
ಪಾಠದಷ್ಟೇ ಪಠ್ಯೇತರ ಚಟುವಟಿಕೆ ಮುಖ್ಯ

20 Apr, 2018