ಮಂಗಳೂರು

ಸಿಪಿಎಂ ರಾಜ್ಯ ಸಮ್ಮೇಳನ ನಾಳೆಯಿಂದ

ನಾಲ್ಕು ದಿನದ ಸಮ್ಮೇಳನದಲ್ಲಿ ಕಾರ್ಮಿಕ ವರ್ಗದ ಹಿತರಕ್ಷಣೆ, ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ಕುರಿತು ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ಸಮ್ಮೇಳನದ ‌ಸ್ವಾಗತ ಸಮಿತಿ ‌ಅಧ್ಯಕ್ಷ ಕೆ.ಆರ್. ಶ್ರೀಯಾನ್ ತಿಳಿಸಿದರು.

ಸೀತಾರಾಮ ಯಚೂರಿ

ಮಂಗಳೂರು: ಸಿಪಿಎಂ ರಾಜ್ಯ ಸಮ್ಮೇಳನವು ಡಿಸೆಂಬರ್ 2ರಿಂದ 5ರವರೆಗೆ ಮೂಡುಬಿದಿರೆಯಲ್ಲಿ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮ್ಮೇಳನದ ‌ಸ್ವಾಗತ ಸಮಿತಿ ‌ಅಧ್ಯಕ್ಷ ಕೆ.ಆರ್. ಶ್ರೀಯಾನ್, ಸಮ್ಮೇಳನವನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯಚೂರಿ ಉದ್ಘಾಟಿಸಲಿದ್ದಾರೆ. ಪಾಲಿಟ್ ಬ್ಯುರೋ ಸದಸ್ಯರಾದ ರಾಮಚಂದ್ರ ಪಿಳ್ಳೆ, ಎಂ.ಎ. ಬೇಬಿ, ರಾಘವಲು ಭಾಗವಹಿಸಲಿದ್ದಾರೆ ಎಂದರು.

ನಾಲ್ಕು ದಿನದ ಸಮ್ಮೇಳನದಲ್ಲಿ ಕಾರ್ಮಿಕ ವರ್ಗದ ಹಿತರಕ್ಷಣೆ, ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ನೀತಿ ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ಕುರಿತು ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು

ಕಾಸರಗೋಡು
ಕಾಸರಗೋಡಿನಲ್ಲಿ ಭಾಷಾ ಉತ್ಸವ: ಶಿಫಾರಸು

'ಎಲ್ಲಾ ಭಾಷೆಗಳ ಪರಿ ಪೋಷಣೆಗೆ ಅಗತ್ಯವಾದ ಸಾಹಿತ್ಯ -ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆ ಯಬೇಕು. ಇಲ್ಲಿಗೆ ಪ್ರತ್ಯೇಕವಾದ ಯುವಜನ ನೀತಿಯನ್ನು ರಚಿಸಬೇಕಾಗಿದೆ'.

18 Jan, 2018
ಕುಡಿಯುವ ನೀರು ಪೂರೈಕೆಗೆ ₹33 ಕೋಟಿ

ಮಂಗಳೂರು
ಕುಡಿಯುವ ನೀರು ಪೂರೈಕೆಗೆ ₹33 ಕೋಟಿ

18 Jan, 2018
ನಕ್ಸಲ್: 5 ವರ್ಷಗಳಿಂದ ನಿರಂತರ ಭೇಟಿ

ಉಪ್ಪಿನಂಗಡಿ
ನಕ್ಸಲ್: 5 ವರ್ಷಗಳಿಂದ ನಿರಂತರ ಭೇಟಿ

18 Jan, 2018
ಕಸಿ ಕಾಳುಮೆಣಸು ಸಂಪನ್ನ ಕೃಷಿ

ದಕ್ಷಿಣ ಕನ್ನಡ
ಕಸಿ ಕಾಳುಮೆಣಸು ಸಂಪನ್ನ ಕೃಷಿ

17 Jan, 2018
‘ನಾವು ನಕ್ಸಲರು; ಏನೂ ಮಾಡುವುದಿಲ್ಲ’

ಉಪ್ಪಿನಂಗಡಿ
‘ನಾವು ನಕ್ಸಲರು; ಏನೂ ಮಾಡುವುದಿಲ್ಲ’

17 Jan, 2018