ಮಂಗಳೂರು

ಸಾಮರಸ್ಯದ ನಡಿಗೆ ಡಿ. 12ರಂದು

ಬುದ್ಧಿವಂತರ ಜಿಲ್ಲೆಯಲ್ಲಿ ಸಾಮರಸ್ಯ ಇಲ್ಲದಾಗಿದೆ. ಇತ್ತೀಚಿನ ದಿನಗಳಲ್ಲಿ ಕೋಮು ಸಂಘರ್ಷ ಹೆಚ್ಚಾಗಿದೆ.‌ಇದನ್ನು ನಿವಾರಿಸುವ ದೃಷ್ಟಿಯಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಬಿ. ರಮಾನಾಥ ರೈ ತಿಳಿಸಿದರು.

ಸಾಮರಸ್ಯದ ನಡಿಗೆ ಡಿ. 12ರಂದು

ಮಂಗಳೂರು: ಜಾತ್ಯತೀತ ಪಕ್ಷ, ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮರಸ್ಯದ ನಡಿಗೆ ಸೌಹಾರ್ದದೆಡೆಗೆ ಕಾರ್ಯಕ್ರಮವನ್ನು ಡಿಸೆಂಬರ್ 12ರಂದು ಫರಂಗಿಪೇಟೆಯಿಂದ ಮಾಣಿಯವರೆಗೆ ಹಮ್ಮಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಬಿ. ರಮಾನಾಥ ರೈ, ಬುದ್ಧಿವಂತರ ಜಿಲ್ಲೆಯಲ್ಲಿ ಸಾಮರಸ್ಯ ಇಲ್ಲದಾಗಿದೆ. ಇತ್ತೀಚಿನ ದಿನಗಳಲ್ಲಿ ಕೋಮು ಸಂಘರ್ಷ ಹೆಚ್ಚಾಗಿದೆ.‌ಇದನ್ನು ನಿವಾರಿಸುವ ದೃಷ್ಟಿಯಿಂದ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಬೆಳಿಗ್ಗೆ 9 ಕ್ಕೆ ಫರಂಗಿಪೇಟೆಯಿಂದ ಜಾಥಾ ಆರಂಭವಾಗಲಿದ್ದು, ಸಂಜೆ 4 ಗಂಟೆಗೆ ಮಾಣಿಯಲ್ಲಿ ಮುಕ್ತಾಯ ಆಗಲಿದೆ. ನಂತರ ಸಾಮರಸ್ಯ ಸಭೆ ನಡೆಯಲಿದೆ. ಸಾಮಾಜಿಕ ಮುಂದಾಳುಗಳು, ಸಾಮರಸ್ಯಕ್ಕಾಗಿ ಹೋರಾಟ ಮಾಡುವವರನ್ನು ಆಮಂತ್ರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
‘ರಾಜಕೀಯ’ಕ್ಕೆ ನಾಗರಿಕರ ಆಕ್ರೋಶ

ಬಂಟ್ವಾಳ
‘ರಾಜಕೀಯ’ಕ್ಕೆ ನಾಗರಿಕರ ಆಕ್ರೋಶ

22 Jan, 2018

ಮಂಗಳೂರು
ಸೂರ್ಯದೇವನಿಗೆ ಸಾವಿರ ನಮಸ್ಕಾರ

ನಗರದ ಮಂಗಳಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ ಎಸ್‍ಪಿವೈಎಸ್‍ಎಸ್ ವತಿಯಿಂದ ನಡೆದ `ಆರೋಗ್ಯಕ್ಕಾಗಿ ಸೂರ್ಯನಮಸ್ಕಾರ' ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.

22 Jan, 2018
ಹೊಸ ಕೃಷಿ ರಫ್ತು ನೀತಿ ಜಾರಿ: ಪ್ರಭು

ಪುತ್ತೂರು
ಹೊಸ ಕೃಷಿ ರಫ್ತು ನೀತಿ ಜಾರಿ: ಪ್ರಭು

22 Jan, 2018
ಬೆಂಕಿಯಲ್ಲಿ ಸಿಲುಕಿದ್ದ 10 ವಿದ್ಯಾರ್ಥಿಗಳ ರಕ್ಷಣೆ!

ಮಂಗಳೂರು
ಬೆಂಕಿಯಲ್ಲಿ ಸಿಲುಕಿದ್ದ 10 ವಿದ್ಯಾರ್ಥಿಗಳ ರಕ್ಷಣೆ!

21 Jan, 2018

ಮಂಗಳೂರು
ಯೇನೆಪೋಯ ಸ್ಪೆಷಾಲಿಟಿ ಆಸ್ಪತ್ರೆಗೆ ಎನ್‌ಎಬಿಎಚ್‌ ಗೌರವ

ರೋಗಿಯ ಆರೈಕೆ, ಔಷಧಿ ನಿರ್ವಹಣೆ, ರೋಗಿಯ ಸುರಕ್ಷತೆ, ವೈದ್ಯಕೀಯ ಫಲಿತಾಂಶಗಳು, ವೈದ್ಯಕೀಯ ದಾಖಲೆಗಳು, ಸೋಂಕು ನಿಯಂತ್ರಣ ಮತ್ತು ಸಿಬ್ಬಂದಿ ನಡವಳಿಕೆ ಸಹಿತ ಹಲವು ವಿಚಾರಗಳಲ್ಲಿ...

21 Jan, 2018