ಕೆಜಿಎಫ್

ಕೆಜಿಎಫ್‌: ಪೊಲೀಸರ ಅಮಾನತು

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಸೇರಿದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಿಯಾಜ್‌ ಪಾಷಾ ಮತ್ತು ಪೇದೆ ಶಶಿಧರ್‌ ಮನೆಯ ಭದ್ರತೆಗೆ ಎಂದು ನೇಮಿಸಿದ್ದರೂ, ಕಾರಣ ಕೊಡದೆ ಗೈರು ಹಾಜರಾಗಿದ್ದರು.

ಕೆಜಿಎಫ್:  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮನೆಯ ಭದ್ರತೆಗೆ ನೇಮಿಸಲಾಗಿದ್ದರೂ ಗೈರು ಹಾಜರಾದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಗುರುವಾರ ಅಮಾನತ್ತುಗೊಳಿಸಲಾಗಿದೆ.

ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಗೆ ಸೇರಿದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಮುಖ್ಯ ಪೇದೆ ರಿಯಾಜ್‌ ಪಾಷಾ ಮತ್ತು ಪೇದೆ ಶಶಿಧರ್‌ ಮನೆಯ ಭದ್ರತೆಗೆ ಎಂದು ನೇಮಿಸಿದ್ದರೂ, ಕಾರಣ ಕೊಡದೆ ಗೈರು ಹಾಜರಾಗಿದ್ದರು.

ಸರ್ಕಲ್‌ ಇನ್‌ಸ್ಪೆಕ್ಟರ್ ಮುಸ್ತಾಕ್‌ ಪಾಷಾ ನೀಡಿದ ವರದಿಯ ಪ್ರಕಾರ ಇಬ್ಬರನ್ನೂ ಅಶಿಸ್ತು, ದುರ್ನಡತೆ ಮತ್ತು ನಿರ್ಲಕ್ಷ್ಯತೆ ಆರೋಪದ ಮೇರೆಗೆ ಗುರುವಾರ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಲೋಕೇಶ್‌ ಕುಮಾರ್ ಆದೇಶ ಹೊರಡಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
ನಗರವಾಸಿಗಳ ವರ್ತುಲ ರಸ್ತೆಯ ಕನಸಿಗೆ ಜೀವ

ಕೋಲಾರ
ನಗರವಾಸಿಗಳ ವರ್ತುಲ ರಸ್ತೆಯ ಕನಸಿಗೆ ಜೀವ

22 Jan, 2018
ನೂತನ ಕೆಜಿಎಫ್‌ ತಾಲ್ಲೂಕಿಗೆ ಕೆ.ಸಿ.ರೆಡ್ಡಿ ಹೆಸರು

ಕೋಲಾರ
ನೂತನ ಕೆಜಿಎಫ್‌ ತಾಲ್ಲೂಕಿಗೆ ಕೆ.ಸಿ.ರೆಡ್ಡಿ ಹೆಸರು

20 Jan, 2018
ಮಾವಿನ ಮಡಿಲಲ್ಲಿ ಉಗನಿ ಹೂ ಹಬ್ಬ

ಕೋಲಾರ
ಮಾವಿನ ಮಡಿಲಲ್ಲಿ ಉಗನಿ ಹೂ ಹಬ್ಬ

20 Jan, 2018
21 ನಾಮನಿರ್ದೇಶಿತ ಸದಸ್ಯರಿಗೆ ಸಾಮೂಹಿಕ ಕೋಕ್‌

ಕೋಲಾರ
21 ನಾಮನಿರ್ದೇಶಿತ ಸದಸ್ಯರಿಗೆ ಸಾಮೂಹಿಕ ಕೋಕ್‌

19 Jan, 2018

ಕೋಲಾರ
ಅಕ್ಷರ ದಾಸೋಹ ಯೋಜನೆಯಲ್ಲಿ ರಾಜ್ಯ ಪ್ರಥಮ

‘ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಅಕ್ಷರ ದಾಸೋಹ ಹಾಗೂ ಕ್ಷೀರಭಾಗ್ಯ ಯೋಜನೆ ಮುಖ್ಯವಾಗಿವೆ’

19 Jan, 2018