ಕಾರವಾರ

ವಿದ್ಯುತ್ ತಗುಲಿ ಲೈನ್ ಮನ್ ಸಾವು

ಸದಾಶಿವಗಡದ 11 ಕೆವಿ ವಿದ್ಯುತ್ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಾರವಾರ: ವಿದ್ಯುತ್ ತಗುಲಿ ಹೆಸ್ಕಾಂ ಲೈನ್ ಮನ್  ಮೃತಪಟ್ಟ ಘಟನೆ ಸದಾಶಿವಗಡದ ಚರ್ಚ್ ವಾಡದಲ್ಲಿ ನಡೆದಿದೆ.

ಸದಾಶಿವಗಡದ 11 ಕೆವಿ ವಿದ್ಯುತ್ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮೃತನನ್ನು ಶಿವಾನಂದ (23) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದೆ.

Comments
ಈ ವಿಭಾಗದಿಂದ ಇನ್ನಷ್ಟು
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

ಕುಮಟಾ
‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿ ಸರ್ಕಾರ’

17 Mar, 2018
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

ಉತ್ತರ ಕನ್ನಡ
ನಕಲಿ ಪಾಸ್ ಬಳಸಿ ಮರಳು ಸಾಗಣೆ: ಐವರ ಬಂಧನ

17 Mar, 2018

ಯಲ್ಲಾಪುರ
₹ 4 ಕೋಟಿ ವೆಚ್ಚದಲ್ಲಿ ಗಣೇಶಪಾಲ್ ಸೇತುವೆ

ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲು ಶಾಸಕಾಂಗವೊಂದರಿಂದಲೇ ಸಾಧ್ಯವಾಗದು. ಇದಕ್ಕೆ ಕಾರ್ಯಾಂಗದ ಸಂಪೂರ್ಣ ಸಹಕಾರವಿದ್ದರೆ ಮಾತ್ರ, ಯೋಜಿತ ಕಾರ್ಯಗಳನ್ನು ಸಾಧಿಸಬಹುದು. ಜನಪ್ರತಿನಿಧಿಗಳಾದವರು ತಮ್ಮ ಕೈಗೆ ಅಧಿಕಾರ...

17 Mar, 2018

ಉಮ್ಮಚಗಿ
‘ಬದುಕು ಅರ್ಥೈಸಿಕೊಳ್ಳಲು ಭಗವದ್ಗೀತೆ’

‘ನಮ್ಮ ಬದುಕನ್ನು ನಾವು ಅರ್ಥ ಮಾಡಿಕೊಳ್ಳಲು ಭಗವದ್ಗೀತೆಯ ಅನುಸಂಧಾನ ಪ್ರೇರಕ’ ಎಂದು ಇತಿಹಾಸ ತಜ್ಞ ವಿಶ್ವೇಶ್ವರ ಹೆಗಡೆ ಅತ್ತಿಮುರುಡು ಹೇಳಿದರು.

17 Mar, 2018

ಹೊನ್ನಾವರ
ದೆಹಲಿಯಲ್ಲಿ ಬಿಜೆಪಿಯ ಸೂರಜ್ ನಾಯ್ಕ ಬಂಧನ

ಅಕ್ರಮ ಗೋ ಸಾಗಣೆ ಆರೋಪದ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಬಿಜೆಪಿ ಮುಖಂಡ ಸೂರಜ್ ನಾಯ್ಕ ಸೋನಿ ಅವರನ್ನು...

17 Mar, 2018