ಗುಡಿಬಂಡೆ

ರಸ್ತೆ ಅಭಿವೃದ್ಧಿಗೆ ₹150 ಕೋಟಿ

ಶಾಸಕನಾದ ಮೇಲೆ 4 ವರ್ಷದಲ್ಲಿ ರಸ್ತೆಗಳ ಅಭಿವೃದ್ಧಿಗೆ ಸುಮಾರು ₹ 150 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ’

ಗುಡಿಬಂಡೆ: ‘ಶಾಸಕನಾದ ಮೇಲೆ 4 ವರ್ಷದಲ್ಲಿ ರಸ್ತೆಗಳ ಅಭಿವೃದ್ಧಿಗೆ ಸುಮಾರು ₹ 150 ಕೋಟಿ ಅನುದಾನ ಬಿಡುಗಡೆ ಮಾಡಿದ್ದೇನೆ’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು.

ತಾಲ್ಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ‘ಬೀಚಗಾನಹಳ್ಳಿ-ರೇಣುಮಾಕಲಹಳ್ಳಿ ಕ್ರಾಸ್ ವರೆಗೆ ₹ 5 ಕೋಟಿ ವೆಚ್ಚದ 5 ಕಿ.ಮೀ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ನಾನು ಜನರಿಗೆ ಏನು ಭರವಸೆ ನೀಡಿದ್ದೆನೋ ಅದನ್ನು ಈಡೇರಿಸುತ್ತಿದ್ದೇನೆ’ ಎಂದರು. ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಬೈರಾರೆಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಚೆಂಡೂರು ರಾಮಾಂಜಿ, ಪಟ್ಟಣ ಪಂಚಾಯತಿ ಅಧ್ಯಕ್ಷ ಜಿ.ಎಸ್. ಚಂದ್ರಶೇಖರ್, ರಮೇಶ್, ದ್ವಾರಕಿನಾಥ ನಾಯ್ಡು, ಪಾವಜೇನಹಳ್ಳಿ ನಾಗರಾಜ್, ಬೀಚಗಾನಹಳ್ಳಿ ಎನ್. ಅಶ್ವತ್ಥಪ್ಪ, ರಘುನಾಥರೆಡ್ಡಿ, ಕೃಷ್ಣೇಗೌಡ, ಆನಂದರೆಡ್ಡಿ, ಇಸ್ಮಾಯಿಲ್ ಅಜಾದ್, ನವೀನ್, ಸೋಮೇನಹಳ್ಳಿ ನಾರಾಯಣಪ್ಪ, ನರಸಿಂಹಮೂರ್ತಿ, ಬಾಲೇನಹಳ್ಳಿ ರಮೇಶ್ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಕೇಶವರೆಡ್ಡಿ ರಾಜೀನಾಮೆ

ಹೈಕಮಾಂಡ್‌ ಒತ್ತಡಕ್ಕೆ ಮಣಿದು
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಕೇಶವರೆಡ್ಡಿ ರಾಜೀನಾಮೆ

18 Jan, 2018
ಮಾತೃಪೂರ್ಣ ಯೋಜನೆ ಮಾರ್ಪಾಡಿಗೆ ಆಗ್ರಹ

ಚಿಕ್ಕಬಳ್ಳಾಪುರ
ಮಾತೃಪೂರ್ಣ ಯೋಜನೆ ಮಾರ್ಪಾಡಿಗೆ ಆಗ್ರಹ

18 Jan, 2018
ಸಮಸ್ಯೆ ಸೃಷ್ಟಿಸುವ ಕಸ ತುಂಬಿದ ಚರಂಡಿ

ಚೇಳೂರು
ಸಮಸ್ಯೆ ಸೃಷ್ಟಿಸುವ ಕಸ ತುಂಬಿದ ಚರಂಡಿ

18 Jan, 2018

ಚಿಕ್ಕಬಳ್ಳಾಪುರ
ಲಘು ಮಾತಿಗೂ ಮುನ್ನ ತಾಕತ್ತು ತೋರಿಸಿ

‘ಟ್ರಾಕ್ಟರ್‌ ರ‍್ಯಾಲಿ ನಡೆಸಿ ಸಂದರ್ಭದಲ್ಲಿ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರು ತಿಂಗಳ ಒಳಗೆ ಬಯಲು ಸೀಮೆಯ ನೀರಿನ ಬವಣೆ ನೀಗಿಸುವ...

18 Jan, 2018
ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ಚಿಕ್ಕಬಳ್ಳಾಪುರ
ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

17 Jan, 2018