ಕಲಬುರ್ಗಿ

ರಾಮ, ಹನುಮ ಜಯಂತಿಗೆ ಆಧಾರಗಳಿಲ್ಲ: ಕುಂ.ವೀ

‘ರಾಮ, ಹನುಮ ಜಯಂತಿ ಆಚರಣೆಗೆ ಯಾವುದೇ ಆಧಾರ ಇಲ್ಲ. ರಾಮ ಎಂಬುದು ಬಹುಸಂಖ್ಯಾತರ ನಂಬಿಕೆ ಅಷ್ಟೇ. ರಾಮನ ಜಯಂತಿ ಆಚರಣೆಗೆ ಬೇಕಾಗಿರುವ ಹುಟ್ಟಿದ ದಿನಾಂಕ ಯಾರ ಬಳಿಯೂ ಇಲ್ಲ’ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ರಾಮ, ಹನುಮ ಜಯಂತಿಗೆ ಆಧಾರಗಳಿಲ್ಲ: ಕುಂ.ವೀ

ಕಲಬುರ್ಗಿ: ‘ರಾಮ, ಹನುಮ ಜಯಂತಿ ಆಚರಣೆಗೆ ಯಾವುದೇ ಆಧಾರ ಇಲ್ಲ. ರಾಮ ಎಂಬುದು ಬಹುಸಂಖ್ಯಾತರ ನಂಬಿಕೆ ಅಷ್ಟೇ. ರಾಮನ ಜಯಂತಿ ಆಚರಣೆಗೆ ಬೇಕಾಗಿರುವ ಹುಟ್ಟಿದ ದಿನಾಂಕ ಯಾರ ಬಳಿಯೂ ಇಲ್ಲ’ ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

‘ಹಿರಿಯ ವಕೀಲ ಸಿ.ಎಸ್‌.ದ್ವಾರಕನಾಥ್ ಅವರು ರಾಮನ ಅಸ್ತಿತ್ವದ ಪ್ರಶ್ನೆ ಎತ್ತಿದ್ದಾರೆ. ಆದರೆ, ಅವರ ವಿರುದ್ಧ ಎರಡು–ಮೂರು ಕಡೆ ಪ್ರಕರಣ ದಾಖಲಿಸಲಾಗಿದೆ. ದೇವರನ್ನು ಪ್ರಶ್ನಿಸಿದರೆ, ಅಂಥವರನ್ನು ದೋಶದ್ರೋಹಿಗಳು ಎಂದು ಬಿಂಬಿಸುವ ಸನ್ನಿವೇಶ ದೇಶದಲ್ಲಿ ಸೃಷ್ಟಿಯಾಗಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ ‘ಸಾಮಾಜಿಕ ಸೌಹಾರ್ದತೆಯೆಡೆಗೆ ಸಾಹಿತ್ಯ’ ರಾಷ್ಟ್ರೀಯ ಸಮ್ಮೇಳನದಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಸಾಹಿತಿಗಳಲ್ಲಿ ಉಪದ್ರವಿ, ನಿರುಪದ್ರವಿ ಲೇಖಕರು ಇದ್ದಾರೆ. ಉಪದ್ರವಿ ಲೇಖಕರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಾರೆ. ಸರ್ಕಾರದ ನಿಲುವು ಟೀಕಿಸುತ್ತಾರೆ. ಚಂದ್ರಶೇಖರ ಪಾಟೀಲ ಅವರು ಇಂಥ ಉಪದ್ರವಿ ಲೇಖಕರ ನಾಯಕ. ಕೋಮುವಾದಿಗಳಿಗೆ ಮತ ಹಾಕಬೇಡಿ ಎಂದು ಹೇಳುವ ಹಕ್ಕು ಅವರಿಗೆ ಇದೆ’ ಎಂದು ಚಂಪಾ ನಿಲುವುವನ್ನು ಸಮರ್ಥಿಸಿಕೊಂಡರು.

Comments
ಈ ವಿಭಾಗದಿಂದ ಇನ್ನಷ್ಟು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

ಬೆಂಗಳೂರು
ಪ್ರಾದೇಶಿಕ ತಾರತಮ್ಯ ನಿವಾರಣೆಗಾಗಿ ಬಾದಾಮಿಯಲ್ಲಿ ಸ್ಪರ್ಧೆ: ಸಿದ್ದರಾಮಯ್ಯ

26 Apr, 2018
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

ಶೇ 52.9ರಷ್ಟು ಗಂಡು ಮಕ್ಕಳು
‘ಲೈಂಗಿಕ ದೌರ್ಜನ್ಯ ಸಂತ್ರಸ್ತ ಬಾಲಕರಿಗೂ ಪರಿಹಾರ ನೀಡಿ’

26 Apr, 2018

ತುಮಕೂರು
ಶಂಕಾಸ್ಪದ ಸಾವು : ಪ್ರಕರಣ ಸಿಐಡಿ ತನಿಖೆಗೆ

‘ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸುವಾಗಲೇ ಅವರು ಮೃತಪಟ್ಟಿರುವುದು ಅನುಮಾನಕ್ಕೆ ಕಾರಣವಾಗಿದೆ. ನನ್ನ ಸಹೋದರ ಚೆನ್ನಾಗಿಯೇ ಇದ್ದ. ಮಂಗಳವಾರ ಮಧ್ಯಾಹ್ನವಷ್ಟೇ ಮನೆಗೆ ಬಂದಿದ್ದ. ಆತನ...

26 Apr, 2018
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

‌ಮೈಸೂರು
ಕುಕ್ಕರಹಳ್ಳಿ ಕೆರೆಯಲ್ಲಿ ಪೆಲಿಕನ್‌ ಸಾವು

26 Apr, 2018

ವಿಜಯಪುರ
‘ದೌರ್ಜನ್ಯಕ್ಕೆ ಬೆದರುವುದಿಲ್ಲ: ಬಬಲೇಶ್ವರ ಭೇಟಿ ನಿಲ್ಲಿಸುವುದಿಲ್ಲ!’

ಧರ್ಮ ಪ್ರಚಾರದ ತಮ್ಮ ಕರ್ತವ್ಯದಿಂದ ಎಂದೂ ವಿಮುಖರಾಗುವುದಿಲ್ಲ. ಬಾಡಿಗೆ ಕಿಡಿಗೇಡಿಗಳ ದೌರ್ಜನ್ಯಕ್ಕೆ ಕಿಮ್ಮತ್ತು ನೀಡುವುದಿಲ್ಲ ಎಂದ ಅವರು, ತಮ್ಮ ಕಾರ್ಯಕ್ಕೆ ಪದೇ ಪದೇ ಅಡ್ಡಿಯಾದರೆ...

26 Apr, 2018