ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡಿಯಾ ಬುಲ್ಸ್‌ನ ‘ಆವಾಸ್‌’ ಪ್ರದರ್ಶನ

Last Updated 12 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗೃಹ ಹಣಕಾಸು ಸಂಸ್ಥೆ ಇಂಡಿಯಾಬುಲ್ಸ್‌ ಹೌಸಿಂಗ್‌ ಫೈನಾನ್ಸ್‌ ಲಿಮಿಟೆಡ್‌ (ಐಬಿಎಚ್‌ಎಫ್‌ಎಲ್‌),  ಇಲ್ಲಿಯ ಮಾನ್ಯತಾ ಟೆಕ್‌ಪಾರ್ಕ್‌ನಲ್ಲಿ ಎರಡು ದಿನಗಳ ವಸತಿ ಯೋಜನೆಗಳ ‘ಪ್ರಾಪರ್ಟಿ ಷೋ ಆವಾಸ್‌’ ಏರ್ಪಡಿಸಿತ್ತು.

ಕಟ್ಟಡ ನಿರ್ಮಾಣದ ‍ಪ್ರತಿಷ್ಠಿತ ಸಂಸ್ಥೆಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಖರೀದಿದಾರರಿಗೆ ಹಲವಾರು ರಿಯಾಯ್ತಿಗಳನ್ನು ನೀಡಲಾಗಿತ್ತು.

‘ಮನೆ ಖರೀದಿದಾರರಿಗೆ ಉತ್ತಮ ಅನುಭವ  ಮತ್ತು ಗರಿಷ್ಠ ಅನುಕೂಲತೆ ಒದಗಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಇಂಡಿಯಾಬುಲ್ಸ್‌ ಹೌಸಿಂಗ್‌ ಫೈನಾನ್ಸ್‌ ಲಿಮಿಟೆಡ್‌ನ ಅಧ್ಯಕ್ಷ ಎಂ.ಎಸ್‌.ವಾಲಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT