ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಿವುಡ್ ನಟ, ನಿರ್ದೇಶಕ ನೀರಜ್ ವೊರಾ ನಿಧನ

Last Updated 14 ಡಿಸೆಂಬರ್ 2017, 10:35 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ಹಾಗೂ ನಿರ್ದೇಶಕ ನೀರಜ್ ವೊರಾ(54) ಬಹು ಅಂಗಾಂಗ ವೈಫಲ್ಯದ ಕಾರಣ ಇಲ್ಲಿನ ಕ್ರಿಟಿ ಕೇರ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ.

 2016ರಲ್ಲಿ ನೀರಜ್ ವೊರಾಗೆ ಹೃದಯಾಘಾತವಾಗಿತ್ತು.  ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ನಾಲ್ಕು ದಿನಗಳಿಂದ ಕೋಮಾದಲ್ಲಿದ್ದರು. ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ವೋರಾ ನಿಧನದ ಬಗ್ಗೆ ಬಾಲಿವುಡ್ ನಟ ಪರೇಶ್ ರಾವಲ್ ಆವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT