ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ: ಟಿಕೆಟ್‌ ದರಕ್ಕೆ ರಿಯಾಯಿತಿ?

Last Updated 16 ಡಿಸೆಂಬರ್ 2017, 19:40 IST
ಅಕ್ಷರ ಗಾತ್ರ

ನವದೆಹಲಿ: ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗದಿದ್ದ ಪಕ್ಷದಲ್ಲಿ ವಿಮಾನಯಾನ ಸಂಸ್ಥೆಗಳು, ಹೋಟೆಲ್‌ಗಳ ರೀತಿಯಲ್ಲಿ ರೈಲ್ವೆ ಇಲಾಖೆ ಕೂಡ ಟಿಕೆಟ್‌ ದರದಲ್ಲಿ ರಿಯಾಯಿತಿ ನೀಡುವ ಸಾಧ್ಯತೆ ಇದೆ.

ಬೇಡಿಕೆ ಆಧರಿಸಿ ದರ ನಿಗದಿ ಪಡಿಸುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸುವ ಸುಳಿವನ್ನು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಶನಿವಾರ ನೀಡಿದ್ದಾರೆ.

ಹಿರಿಯ ಅಧಿಕಾರಿಗಳೊಂದಿಗೆ ಇಡೀ ದಿನ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೋಯಲ್‌, ವಿಮಾನಯಾನ ಸಂಸ್ಥೆಗಳು ಮತ್ತು ಹೋಟೆಲ್‌ಗಳ ದರ ವ್ಯವಸ್ಥೆಯ ಮಾದರಿಯನ್ನು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT