ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಜಿಗ್ನೇಶ್ ಮೇವಾನಿಗೆ ಭರ್ಜರಿ ಗೆಲುವು

Last Updated 18 ಡಿಸೆಂಬರ್ 2017, 16:04 IST
ಅಕ್ಷರ ಗಾತ್ರ

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಮೀಸಲು ಕ್ಷೇತ್ರ ವಡ್‌ಗಾಂನಿಂದ ಸ್ಪರ್ಧಿಸಿದ್ದ ಅವರು 65,899 ಮತಗಳಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ವಿಜಯ್ ಚಕ್ರವರ್ತಿ 47,986 ಮತ ಗಳಿಸಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಮೇವಾನಿ ಮುನ್ನಡೆ ಕಾಯ್ದುಕೊಂಡೇ ಬಂದಿದ್ದರು. ಒಂದು ಹಂತದಲ್ಲಿ ಅವರು 20 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT