ಗುಂಡ್ಲುಪೇಟೆ

ಕಾಡುಪ್ರಾಣಿ ಹಾವಳಿ: ಬೆಳೆ ನಾಶ

ಕಾಡುಪ್ರಾಣಿಗಳು ದಿನನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಬೆಳೆ ಉಳಿಸಿಕೊಳ್ಳಲು ಹರಸಹಾಸ ಪಡುವಂತಾಗಿದೆ

ಗುಂಡ್ಲುಪೇಟೆ: ಕಾಡುಪ್ರಾಣಿಗಳು ದಿನನಿತ್ಯ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಮಾಡುತ್ತಿದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಬೆಳೆ ಉಳಿಸಿಕೊಳ್ಳಲು ಹರಸಹಾಸ ಪಡುವಂತಾಗಿದೆ ಎಂದು ತಾಲ್ಲೂಕಿನ ಅಂಕಹಳ್ಳಿ ರೈತರು ದೂರಿದ್ದಾರೆ.

ಬಂಡೀಪುರ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯ ಕುಂದಕೆರೆ ವಲಯ ಸಮೀಪದ ಅಂಕಹಳ್ಳಿ ಗ್ರಾಮದ ಸುತ್ತಲಿನ ಪ್ರದೇಶದ ಜಮೀನುಗಳಲ್ಲಿ ಆನೆ ಮತ್ತು ಇತರೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ.

ರಾತ್ರಿ ವೇಳೆ ಗುಂಪುಗಟ್ಟಿ ಬರುವ ಪ್ರಾಣಿಗಳು ಫಸಲುಗಳನ್ನು ನಾಶ ಮಾಡುತ್ತಿವೆ. ಇತ್ತೀಚೆಗೆ ಗ್ರಾಮದ ಪುಟ್ಟಸಿದ್ದಯ್ಯ, ಸಿದ್ದಯ್ಯ, ಸೀನಯ್ಯ, ಸಿದ್ದಯ್ಯ, ಗೋಪಮ್ಮ, ಬಸವಯ್ಯ ಅವರ ಜಮೀನಿಗೆ ದಾಳಿ ಮಾಡಿ ಟೊಮೆಟೊ, ತೊಗರಿ, ಮೆಣಸಿ, ಹುರುಳಿ, ಉಚ್ಚೆಳ್ಳು ಮುಂತಾದ ಬೆಳೆಗಳನ್ನು ನಾಶಮಾಡಿವೆ ಎಂದು ದೂರಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು

ಕೊಳ್ಳೇಗಾಲ
ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ: ಆರೋಪ

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವಲ್ಲಿ ನಿಷ್ಠಾವಂತರನ್ನು ಕಡೆಗಣಿಸಿದೆ ಎಂದು ಟಿಕೆಟ್ ಕೈತಪ್ಪಿದ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಚಂದ್ರಕಲಾಬಾಯಿ ಆರೋಪಿಸಿದರು.

18 Apr, 2018
ರಸ್ತೆಯಲ್ಲೇ ಒಕ್ಕಣೆ: ವಾಹನ ಸವಾರರ ಪರದಾಟ

ಯಳಂದೂರು
ರಸ್ತೆಯಲ್ಲೇ ಒಕ್ಕಣೆ: ವಾಹನ ಸವಾರರ ಪರದಾಟ

18 Apr, 2018

ಯಳಂದೂರು
‘ಶೋಷಿತ ವರ್ಗದ ಸಂಘಟನೆ ಮುಖ್ಯ’

ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ , ನನ್ನ ಕುಟುಂಬದ ಹಿತಾಸಕ್ತಿಗೆ ರಾಜಕಾರಣ ಮಾಡುತ್ತಿಲ್ಲ. ಎಲ್ಲಾ ಶೋಷಿತ ವರ್ಗ ಮತ್ತು ಬಡವರನ್ನು ಸಂಘಟಿಸಿ ರಾಜಕೀಯಕ್ಕೆ ಶಕ್ತಿ...

18 Apr, 2018
ಬಂಡೀಪುರದಲ್ಲಿ ಹಸಿರು; ಇನ್ನಿಲ್ಲ ಕಾಡ್ಗಿಚ್ಚಿನ ಆತಂಕ

ಗುಂಡ್ಲುಪೇಟೆ
ಬಂಡೀಪುರದಲ್ಲಿ ಹಸಿರು; ಇನ್ನಿಲ್ಲ ಕಾಡ್ಗಿಚ್ಚಿನ ಆತಂಕ

18 Apr, 2018

ಚಾಮರಾಜನಗರ
ಕಣದಲ್ಲಿ ಸಾಂಪ್ರದಾಯಿಕ ಎದುರಾಳಿಗಳು

ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿಯೂ ಸಾಂಪ್ರದಾಯಿಕ ಎದುರಾಳಿಗಳೇ  ಮತ್ತೆ ಎದುರಾಗುತ್ತಿದ್ದಾರೆ.

18 Apr, 2018