ಬ್ಯಾಡಗಿ

‘ನಾನು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ’

ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ದುಡಿಯುತ್ತಿದ್ದೇನೆ.

ಬ್ಯಾಡಗಿ: ‘ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ದುಡಿಯುತ್ತಿದ್ದೇನೆ. ಆದ್ದರಿಂದ, ಮುಂಬರುವ 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಂದು ಘೋಷಿಸಬೇಕು’ ಎಂದು ಮುಖಂಡ ಎಸ್‌.ಆರ್‌.ಪಾಟೀಲ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಪಕ್ಷದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದೇನೆ. ಅಲ್ಲದೇ, ಈ ಹಿಂದೆ ಲೋಕಸಭೆ ಹಾಗೂ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕ್ಷಾಂಕ್ಷಿಯಾಗಿದ್ದೆ.

ಆದರೆ, ಪಕ್ಷದ ವರಿಷ್ಠರು ಮುಂದಿನ ಚುನಾವಣೆಯಲ್ಲಿ ಅವಕಾಶ ನೀಡುವ ಭರವಸೆ ನೀಡಿದ್ದರಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಂದು ಗುರುತಿಸಬೇಕು’ ಎಂದು ಅವರು ಒತ್ತಾಯಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
ಬಿಸಿಲಿನ ಝಳಕ್ಕೆ ಬಸವಳಿದ ಜನತೆ

ಹಾವೇರಿ
ಬಿಸಿಲಿನ ಝಳಕ್ಕೆ ಬಸವಳಿದ ಜನತೆ

25 Apr, 2018
ಬಿರು ಬೇಸಿಗೆ: ದೊರೆಯುವುದೇ ಶುದ್ದ ನೀರಿನ ಭಾಗ್ಯ?

ಕುಮಾರಪಟ್ಟಣ
ಬಿರು ಬೇಸಿಗೆ: ದೊರೆಯುವುದೇ ಶುದ್ದ ನೀರಿನ ಭಾಗ್ಯ?

25 Apr, 2018

ಹಾವೇರಿ
ಮೌಲ್ಯಗಳನ್ನು ಎತ್ತಿಹಿಡಿದ ರಾಜ್‌ಕುಮಾರ್

‘ಚಲನಚಿತ್ರಗಳು, ಚಳವಳಿಗಳ ಮೂಲಕ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಮೌಲ್ಯಗಳನ್ನು ಎತ್ತಿಹಿಡಿದವರು ಕರ್ನಾಟಕ ಕಂಡ ಮೇರು ವ್ಯಕ್ತಿತ್ವದ ನಟ ರಾಜ್‌ಕುಮಾರ್’ ಎಂದು ಜಿಲ್ಲಾಧಿಕಾರಿ...

25 Apr, 2018

ಹಾನಗಲ್
ಹಾನಗಲ್‌ ಕಾಂಗ್ರೆಸ್‌ನ ಭದ್ರ ಕೋಟೆ: ಮಾನೆ

‘ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಪಕ್ಷ ರಾಜ್ಯದ ಚುಕ್ಕಾಣಿ ಹಿಡಿಯುತ್ತದೆ, ಹಾನಗಲ್‌ ಕಾಂಗ್ರೆಸ್‌ನ ಭದ್ರ ನೆಲೆ’ ಎಂದು ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ ಮಾನೆ ಹೇಳಿದರು. ...

23 Apr, 2018
ಹಂದಿಗಳ ಹಾವಳಿ: ರೋಸಿಹೋದ ಜನ

ಕುಮಾರಪಟ್ಟಣ
ಹಂದಿಗಳ ಹಾವಳಿ: ರೋಸಿಹೋದ ಜನ

23 Apr, 2018