ವಿಜಯಪುರ

ಏರಿ ರಸ್ತೆಗೆ ತಡೆಗೋಡೆ ನಿರ್ಮಿಸಲು ಒತ್ತಾಯ

ಚಿಕ್ಕಬಳ್ಳಾಪುರದ ಕಡೆಗೆ ಸಂಚರಿಸುವ ಮುಖ್ಯರಸ್ತೆಯಲ್ಲಿರುವ ಅಮಾನಿಕೆರೆಯ ಏರಿಯ ಮೇಲಿನ ಇಕ್ಕೆಲುಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದ್ದಾರೆ.

ವಿಜಯಪುರ: ಚಿಕ್ಕಬಳ್ಳಾಪುರದ ಕಡೆಗೆ ಸಂಚರಿಸುವ ಮುಖ್ಯರಸ್ತೆಯಲ್ಲಿರುವ ಅಮಾನಿಕೆರೆಯ ಏರಿಯ ಮೇಲಿನ ಇಕ್ಕೆಲುಗಳಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದ್ದಾರೆ.

ಇಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಸಂಚಾರ ಮಾಡುವ ಮುಖ್ಯ ರಸ್ತೆಯಲ್ಲಿರುವ ಅಮಾನಿಕರೆಯ ಏರಿಯ ಇಕ್ಕೆಲುಗಳಲ್ಲಿ ತಡೆಗೋಡೆಗಳನ್ನು ನಿರ್ಮಾಣ ಮಾಡಬೇಕು ಎಂದು ಅನೇಕ ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವ ಇಲಾಖೆಯವರು ಗಮನಹರಿಸುತ್ತಿಲ್ಲ ಎಂದು ನಾಗರಿಕರು ಬೇಸರ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ‘ರಸ್ತೆ ಬದಿ ತಡೆಗೋಡೆ ನಿರ್ಮಾಣಕ್ಕೆ ಮನವಿ’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಸಾರ ಮಾಡಲಾಗಿತ್ತು.

ರಸ್ತೆಯ ಇಕ್ಕೆಲುಗಳಲ್ಲಿ ಬೆಳೆದಿದ್ದ ದಟ್ಟವಾದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿರುವುದರಿಂದ ವಾಹನ ಸವಾರರಿಗೆ ಕೊಂಚಮಟ್ಟಿಗೆ ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
ಕಾಮಗಾರಿಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಇಲ್ಲ

ದೊಡ್ಡಬಳ್ಳಾಪುರ
ಕಾಮಗಾರಿಗಳಿಗೆ ಆರ್ಥಿಕ ಇಲಾಖೆ ಅನುಮೋದನೆ ಇಲ್ಲ

17 Jan, 2018
ಕೆರೆ ಕುಂಟೆಗಳಲ್ಲಿ ನೀರಿಲ್ಲ, ಆತಂಕ

ವಿಜಯಪುರ
ಕೆರೆ ಕುಂಟೆಗಳಲ್ಲಿ ನೀರಿಲ್ಲ, ಆತಂಕ

16 Jan, 2018

ವಿಜಯಪುರ
‘ರೈತರ ಬೆಳೆಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ’

ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂತೆ ಮಾರುಕಟ್ಟೆಗಳು ನಿರ್ಮಾಣವಾದರೆ, ರೈತರಿಗೆ ಅನುಕೂಲವಾಗಲಿದೆ. ರೈತರು ಬೆಳೆದ ತರಕಾರಿಗಳನ್ನು ನಿಗದಿತ ಸಮಯದಲ್ಲಿ ಮಾರುಕಟ್ಟೆಗೆ ತರಲು ಅನುಕೂಲವಾಗಲಿದೆ ಎಂದರು.

15 Jan, 2018
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ’

ದೇವನಹಳ್ಳಿ
‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸಿ’

15 Jan, 2018
ಪ್ರಧಾನಿ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಸೇರ್ಪಡೆ

ವಿಜಯಪುರ
ಪ್ರಧಾನಿ ಕಾರ್ಯವೈಖರಿಗೆ ಮೆಚ್ಚಿ ಬಿಜೆಪಿಗೆ ಸೇರ್ಪಡೆ

15 Jan, 2018