ವಿಜಯಪುರ

ಕಸ ವಿಲೇವಾರಿಯಾಗುತ್ತಿಲ್ಲ: ದೂರು

ಸಮರ್ಪಕವಾಗಿ ಕಸವಿಲೇವಾರಿ ಮಾಡದೇ ಇರುವ ಪರಿಣಾಮವಾಗಿ ಎಲ್ಲೆಂದರಲ್ಲಿ ಕಸದ ರಾಶಿಗಳು ಕಾಣಿಸುತ್ತಿದ್ದು, ಕಸದ ರಾಶಿಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದ ಇದರಿಂದ ಮಾಲಿನ್ಯ ಉಂಟಾಗುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ವಿಜಯಪುರದ ದೊಡ್ಡಮೋರಿಯ ಬಳಿಯಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚಿರುವುದು

ವಿಜಯಪುರ: ಸಮರ್ಪಕವಾಗಿ ಕಸವಿಲೇವಾರಿ ಮಾಡದೇ ಇರುವ ಪರಿಣಾಮವಾಗಿ ಎಲ್ಲೆಂದರಲ್ಲಿ ಕಸದ ರಾಶಿಗಳು ಕಾಣಿಸುತ್ತಿದ್ದು, ಕಸದ ರಾಶಿಗಳಿಗೆ ಬೆಂಕಿ ಹಚ್ಚಲಾಗುತ್ತಿದ್ದ ಇದರಿಂದ ಮಾಲಿನ್ಯ ಉಂಟಾಗುತ್ತಿದೆ ಎಂದು ನಾಗರಿಕರು ಆರೋಪಿಸಿದ್ದಾರೆ.

ಇಲ್ಲಿನ 23 ವಾರ್ಡುಗಳಲ್ಲಿ ಉತ್ಪತ್ತಿಯಾಗುತ್ತಿರುವ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ನಿರ್ಧಿಷ್ಟವಾದ ಸ್ಥಳಾವಕಾಶವಿಲ್ಲದ ಕಾರಣ ಎಲ್ಲೆಂದರಲ್ಲಿ ಹಾಕಿರುವ ಕಸದ ರಾಶಿಗಳಿಗೆ ನಾಗರಿಕರು ಬೆಂಕಿ ಹಚ್ಚುತ್ತಿದ್ದಾರೆ. ಸುತ್ತಮುತ್ತಲಿನ ಮನೆಗಳಲ್ಲಿ ನೆಮ್ಮದಿಯಿಂದ ವಾಸಮಾಡಲಿಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.

ಪ್ಲಾಸ್ಟಿಕ್ ಕವರುಗಳಿಗೆ ಬೆಂಕಿಹಾಕುತ್ತಿರುವುದರಿಂದ ದುರ್ವಾಸನೆಯ ಜೊತೆಗೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಬಹಳಷ್ಟು ಕಡೆಗಳಲ್ಲಿ ಕಸದ ರಾಶಿಗಳಿಂದ ದುರ್ನಾತ ಬೀರುತ್ತಿದೆ. ಕೂಡಲೇ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಪುರಸಭೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಸ್ಥಳೀಯರಾದ ಸುರೇಶ್, ಅಶೋಕ್ ಕುಮಾರ್, ಪ್ರತಾಪ್ ಒತ್ತಾಯಿಸಿದರು.

Comments
ಈ ವಿಭಾಗದಿಂದ ಇನ್ನಷ್ಟು
‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ’

ದೇವನಹಳ್ಳಿ
‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ’

22 Jan, 2018
ತ್ಯಾಜ್ಯದ ಕೇಂದ್ರ ಈ ಹೂವಿನ ಕುಂಟೆ

ದೇವನಹಳ್ಳಿ
ತ್ಯಾಜ್ಯದ ಕೇಂದ್ರ ಈ ಹೂವಿನ ಕುಂಟೆ

21 Jan, 2018
ಮತ್ತೆ  ಕಾಂಗ್ರೆಸ್‌ಗೆ ಅಧಿಕಾರ: ವಿಶ್ವಾಸ

ಆನೇಕಲ್‌
ಮತ್ತೆ ಕಾಂಗ್ರೆಸ್‌ಗೆ ಅಧಿಕಾರ: ವಿಶ್ವಾಸ

20 Jan, 2018

ದೇವನಹಳ್ಳಿ
ಅಶುದ್ಧ ಆಹಾರ, ನೀರಿನಿಂದ 146 ರೋಗ

ಪ್ರತಿ ಘಟಕಕ್ಕೆ ₹1.3 ರಿಂದ ₹1.5 ಲಕ್ಷ ಒಕ್ಕೂಟ ಪ್ರೋತ್ಸಾಹಧನ ನೀಡಿದೆ. ಹಾಲು ಉತ್ಪಾದಕರಿಗೆ ತಿಂಗಳಿಗೆ ₹11.47 ಕೋಟಿ ಪಾವತಿಸಲಾಗುತ್ತಿದೆ

20 Jan, 2018
ಕಂದಾಯ ಇಲಾಖೆ: ನೌಕರರ ಒತ್ತಡ ಹೆಚ್ಚಳ

ದೊಡ್ಡಬಳ್ಳಾಪುರ
ಕಂದಾಯ ಇಲಾಖೆ: ನೌಕರರ ಒತ್ತಡ ಹೆಚ್ಚಳ

19 Jan, 2018