ಗಂಗಾವತಿ

ಮಾಜಿ ಶಾಸಕರ ‌ಕಾರು ಹರಿದು ಬಾಲಕ ಸಾವು

ಮಾಜಿ ಶಾಸಕ ಮುನವಳ್ಳಿ ತಮ್ಮ ಬೆಂಬಲಿಗರೊಬ್ಬರು ಇಂದರಗಿ ತಾಂಡದಲ್ಲಿ ಮೃತಪಟ್ಟ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

-ಸಾಂದರ್ಭಿಕ ಚಿತ್ರ

ಗಂಗಾವತಿ: ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪರಣ್ಣ ಮುನವಳ್ಳಿ ಪ್ರಯಾಣಿಸುತ್ತಿದ್ದ ಕಾರು ಹರಿದು ಬಾಲಕನೊಬ್ಬ ತೀವ್ರಗಾಯಗೊಂಡು ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಶುಕ್ರವಾರ ಮುಕ್ಕುಂಪಿ ಬಳಿ ನಡೆದಿದೆ.

ಘಟನೆಯಲ್ಲಿ ಬಸವರಾಜ ಯಲ್ಲಪ್ಪ ಗೊಲ್ಲರ್ (10) ಮೃತಪಟ್ಟ ಬಾಲಕ.

ಮಾಜಿ ಶಾಸಕ ಮುನವಳ್ಳಿ ತಮ್ಮ ಬೆಂಬಲಿಗರೊಬ್ಬರು ಇಂದರಗಿ ತಾಂಡದಲ್ಲಿ ಮೃತಪಟ್ಟ ಹಿನ್ನೆಲೆ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಾಲಕ ತನ್ನ ತಾತ ಮಲ್ಲಪ್ಪನೊಂದಿಗೆ ಊರಿಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯ್ದು ಕುಳಿತಿದ್ದಾಗ ಬಾಲಕ ಆಕಸ್ಮಿಕವಾಗಿ ಮಾಜಿ ಶಾಸಕ ಪ್ರಯಾಣಿಸುತ್ತಿದ್ದ ಕಾರಿಗೆ ಅಡ್ಡ ಬಂದ ಎಂದು ಪ್ರತ್ಯಕ್ಷದರ್ಶಿ ಮಲ್ಲಣ್ಣ ಸಾಗೆದ ತಿಳಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು
ಅಂಗನವಾಡಿ,ಆಶಾ ಕಾರ್ಯಕರ್ತೆಯರ ಪ್ರತಿಭಟನಾ ರ‍್ಯಾಲಿ

ರಾಯಚೂರು
ಅಂಗನವಾಡಿ,ಆಶಾ ಕಾರ್ಯಕರ್ತೆಯರ ಪ್ರತಿಭಟನಾ ರ‍್ಯಾಲಿ

18 Jan, 2018

ರಾಯಚೂರು
ಶಿವಯೋಗಿ ಸಿದ್ದರಾಮೇಶ್ವರರು ಕರ್ಮಯೋಗಿ

‘ಸಿದ್ದರಾಮೇಶ್ವರರು 68 ಸಾವಿರ ವಚನಗಳನ್ನು ಬರೆದಿದ್ದಾರೆ ಎಂದು ಇತಿಹಾಸದಿಂದ ತಿಳಿದು ಬಂದಿದೆ. 1379 ವಚನಗಳು ನಮಗೆ ಲಭ್ಯವಿರುವುದನ್ನು ಎಂ.ಎಂ.ಕಲಬುರಗಿ ಅವರು ಬರೆದ ಪುಸ್ತಕದಲ್ಲಿ ಕಾಣುತ್ತೇವೆ’...

18 Jan, 2018
‘ಕಥೆ ಹೇಳಬೇಡಿ, ಕೆಲಸ ಮಾಡಿ’

ಸಿಂಧನೂರು
‘ಕಥೆ ಹೇಳಬೇಡಿ, ಕೆಲಸ ಮಾಡಿ’

18 Jan, 2018
ಬಾಕಿ ಅನುದಾನದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಿ

ರಾಯಚೂರು
ಬಾಕಿ ಅನುದಾನದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಿ

17 Jan, 2018
ಸಾಹಿತ್ಯ ಸಮ್ಮೇಳನಕ್ಕೆ ಭಿತ್ತಿಚಿತ್ರಗಳ ಸ್ವಾಗತ

ಮಾನ್ವಿ
ಸಾಹಿತ್ಯ ಸಮ್ಮೇಳನಕ್ಕೆ ಭಿತ್ತಿಚಿತ್ರಗಳ ಸ್ವಾಗತ

17 Jan, 2018