ಕೊಳ್ಳೇಗಾಲ

ಮಧ್ಯರಂಗನಾಥ ದೇವಾಲಯಕ್ಕೆ ದೇವೇಗೌಡ ಭೇಟಿ

ತಾಲ್ಲೂಕಿನ ಸತ್ತೇಗಾಲ ಗ್ರಾಮದ ಶಿವನಸಮುದ್ರದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಭೇಟಿ ನೀಡಿದರು.

ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮದ ಶಿವನಸಮುದ್ರದ ಮಧ್ಯರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ‘ವೈಕುಂಠ ಏಕಾದಶಿ ಪ್ರಯುಕ್ತ ಆದಿರಂಗ, ಮಧ್ಯರಂಗ ಹಾಗೂ ಅಂತ್ಯರಂಗ ದೇವಸ್ಥಾನಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದ ಜನರಿಗೆ ಹಾಗೂ ರೈತರಿಗೆ ಸುಭಿಕ್ಷೆಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದೇನೆ’ ಎಂದರು.

ಈ ವೇಳೆ ದೇವೇಗೌಡ ಅವರ ಪತ್ನಿ ಚೆನ್ನಮ್ಮ, ಪುತ್ರ ಎಚ್.ಡಿ. ರೇವಣ್ಣ, ಮೊಮ್ಮಗ ಸೂರಜ್ ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕ ಅನ್ನದಾನಿ, ಮುಖಂಡರಾದ ಲೋಕೇಶ್ ಮೌರ್ಯ, ಚಾಮರಾಜು, ಕಾಮರಾಜು, ನಾಗಸುಂದರ, ಸಂದೀಪ್‌ಕುಮಾರ್ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು
ರಾಹುಲ್‌ ಗಾಂಧಿ ಭೇಟಿ : ಗುಂಡಿ ಮುಚ್ಚುವ ಆಟ

ಕೊಳ್ಳೇಗಾಲ
ರಾಹುಲ್‌ ಗಾಂಧಿ ಭೇಟಿ : ಗುಂಡಿ ಮುಚ್ಚುವ ಆಟ

24 Mar, 2018

ಚಾಮರಾಜನಗರ
ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಿ

ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಶುಕ್ರವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ...

24 Mar, 2018

ಯಳಂದೂರು
ಗುಂಬಳ್ಳಿ ಗ್ರಾ.ಪಂಗೆ ₹1 ಕೋಟಿ ಮಂಜೂರು

ಗುಂಬಳ್ಳಿ ಗ್ರಾಮ ಪಂಚಾಯಿತಿಗೆ ಗ್ರಾಮ ವಿಕಾಸ ಯೋಜನೆಯಡಿ ₹ 1 ಕೋಟಿ ಹಣ ಬಿಡುಗಡೆಯಾಗಿದ್ದು ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಶಾಸಕ ಎಸ್. ಜಯಣ್ಣ...

24 Mar, 2018

ಚಾಮರಾಜನಗರ
ನಕಲಿ ಎಫ್‌ಐಆರ್‌ ಹಿಂಪಡೆಯಲು ಆಗ್ರಹ

ಹಝ್ರತ್ ಮೌಲಾನಾ ಸಜ್ಜಾದ್ ನೋಮಾನಿಯವರ ಮೇಲೆ ರಾಜಕೀಯ ಪ್ರೇರಿತವಾಗಿ ಹಾಕಲಾಗಿರುವ ನಕಲಿ ಎಎಫ್‍ಆರ್‌ ಅನ್ನು ಹಿಂಪಡೆಯಬೇಕು ಮತ್ತು ಎಫ್‍ಐಆರ್ ದಾಖಲಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು...

23 Mar, 2018
ಥ್ರೋಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಮಕ್ಕಳು

ಗುಂಡ್ಲುಪೇಟೆ
ಥ್ರೋಬಾಲ್ ಪಂದ್ಯಾವಳಿಯಲ್ಲಿ ಮಿಂಚಿದ ಮಕ್ಕಳು

23 Mar, 2018