ಚೇಳೂರು

ಎನ್‌ಪಿಎಸ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

‘ಹೋಬಳಿಗೆ ಸೇರಿದ ಆರು ಗ್ರಾಮ ಪಂಚಾಯಿತಿಗಳಲ್ಲಿ ಬಂದ್‌ಗೆ ಬೆಂಬಲ ನೀಡಿರುವುದು ಚೇಳೂರಿನ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಚೇಳೂರು ತಾಲ್ಲೂಕು ಕೇಂದ್ರವನ್ನಾಗಿಸುವ ತನಕ ಪಕ್ಷಾತೀತವಾಗಿ ನಿರಂತರ ಹೋರಾಟಕ್ಕೆ ಎಲ್ಲರೂ ಸಹಕರಿಸಬೇಕು’

ಚೇಳೂರು: ಚೇಳೂರು ಹೋಬಳಿ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ಚೇಳೂರು ಹೋಬಳಿಯಲ್ಲಿ ಸ್ವಯಂ ಘೋಷಿತ ಬಂದ್‌ಗೆ ಸಹಕಾರ ನೀಡಿದ ಎಲ್ಲ ಅಂಗಡಿ ವರ್ತಕರಿಗೆ, ಸಾರ್ವಜನಿಕರಿಗೆ ಚೇಳೂರು ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಲಗಲ್ ಪಿ.ರಾಧಾಕೃಷ್ಣ, ‘ಚೇಳೂರು ಹೋಬಳಿಯಲ್ಲಿ ಅಂಗನವಾಡಿ ಕೇಂದ್ರ, ನಾಡಕಚೇರಿ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು ಸೇರಿದಂತೆ ಎಲ್ಲ ಅಂಗಡಿ ಮುಂಗಟ್ಟುಗಳು ಮುಚ್ಚಿ ಸ್ವಯಂ ಘೋಷಿತ ಬಂದ್‌ಗೆ ಕೈ ಜೋಡಿಸಿರುವುದರಿಂದ ಬಂದ್‌ ಯಶಸ್ವಿಯಾಗಿದೆ’ ಎಂದು ಹೇಳಿದರು.

‘ಹೋಬಳಿಗೆ ಸೇರಿದ ಆರು ಗ್ರಾಮ ಪಂಚಾಯಿತಿಗಳಲ್ಲಿ ಬಂದ್‌ಗೆ ಬೆಂಬಲ ನೀಡಿರುವುದು ಚೇಳೂರಿನ ಇತಿಹಾಸದ ಪುಟದಲ್ಲಿ ದಾಖಲಾಗಿದೆ. ಚೇಳೂರು ತಾಲ್ಲೂಕು ಕೇಂದ್ರವನ್ನಾಗಿಸುವ ತನಕ ಪಕ್ಷಾತೀತವಾಗಿ ನಿರಂತರ ಹೋರಾಟಕ್ಕೆ ಎಲ್ಲರೂ ಸಹಕರಿಸಬೇಕು’ ಎಂದರು.

Comments
ಈ ವಿಭಾಗದಿಂದ ಇನ್ನಷ್ಟು
ಅಸಮಾಧಾನ ಹುಟ್ಟುಹಾಕಿದ ಮುಖ್ಯಮಂತ್ರಿ ಮಾತು

ಚಿಕ್ಕಬಳ್ಳಾಪುರ
ಅಸಮಾಧಾನ ಹುಟ್ಟುಹಾಕಿದ ಮುಖ್ಯಮಂತ್ರಿ ಮಾತು

22 Jan, 2018
ಸರಳ ಮದುವೆ ಹೆಚ್ಚು ನಡೆಯಲಿ

ಚಿಕ್ಕಬಳ್ಳಾಪುರ
ಸರಳ ಮದುವೆ ಹೆಚ್ಚು ನಡೆಯಲಿ

22 Jan, 2018
ಎರಡನೇ ಬಾರಿಯೂ ಮುಂದುವರಿದ ಗೊಂದಲ?

ಚಿಕ್ಕಬಳ್ಳಾಪುರ
ಎರಡನೇ ಬಾರಿಯೂ ಮುಂದುವರಿದ ಗೊಂದಲ?

21 Jan, 2018
ಬಾಗೇಪಲ್ಲಿ: ಇಂದು ಬಡವರ ಮದುವೆ ‘ಹಬ್ಬ’

ಚಿಕ್ಕಬಳ್ಳಾಪುರ
ಬಾಗೇಪಲ್ಲಿ: ಇಂದು ಬಡವರ ಮದುವೆ ‘ಹಬ್ಬ’

21 Jan, 2018
ಮಳೆಗಾಲದಲ್ಲಿ ನರಕ, ವರ್ಷವಿಡೀ ನಡುಕ!

ಚಿಕ್ಕಬಳ್ಳಾಪುರ
ಮಳೆಗಾಲದಲ್ಲಿ ನರಕ, ವರ್ಷವಿಡೀ ನಡುಕ!

20 Jan, 2018