ಬೆಂಗಳೂರು

ಮೊಬೈಲ್‌ ಕಂಪೆನಿ ಉದ್ಯೋಗಿ ಆತ್ಮಹತ್ಯೆ

ಶ್ರೀರಾಂಪುರ ಬಳಿಯ ದಯಾನಂದ ನಗರದಲ್ಲಿ ಭರತ್ ಕುಮಾರ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ಶ್ರೀರಾಂಪುರ ಬಳಿಯ ದಯಾನಂದ ನಗರದಲ್ಲಿ ಭರತ್ ಕುಮಾರ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊಬೈಲ್‌ ತಯಾರಿಸುವ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಭರತ್‌, ಎರಡು ವರ್ಷಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಅವರಿಗೆ 1 ವರ್ಷದ ಮಗು ಇದೆ.

‘ದಂಪತಿ ನಡುವೆ ಜಗಳವಾಗುತ್ತಿತ್ತು. ಪತ್ನಿಯು ಇತ್ತೀಚೆಗೆ ತವರು ಮನೆಗೆ ಹೋಗಿದ್ದರು. ವಾರದ ಹಿಂದೆ ಮನೆಗೆ ಬಂದು ಮಗುವನ್ನು ಸಹ ಕರೆದೊಯ್ದಿದ್ದರು. ಮಗುವನ್ನು ನೋಡಲು ಭರತ್ ಅವರಿಗೆ ಅವಕಾಶ ನೀಡಿರಲಿಲ್ಲ. ಅದರಿಂದ ಅವರು ನೊಂದಿದ್ದರು’ ಎಂದು ಸಂಬಂಧಿಕರು ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.

Comments
ಈ ವಿಭಾಗದಿಂದ ಇನ್ನಷ್ಟು

ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣ
ಬಾಲಕ ಸಾವು ಪ್ರಕರಣ: ಕಟ್ಟಡ ಮಾಲೀಕನ ವಿರುದ್ಧ ಎಫ್‌ಐಆರ್

ಗೇಟ್‌ ಬಿದ್ದು ಬಾಲಕ ಕೆ.ಮಂಜುನಾಥ್ ಸಾವನ್ನಪ್ಪಿದ ಪ್ರಕರಣ ಸಂಬಂಧ ಡೆಸಾಲ್ಟ್ ಸಿಸ್ಟಮ್ಸ್ ಕಂಪನಿ ಸಿಬ್ಬಂದಿ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಜಯನಗರ ಪೊಲೀಸರು ಪ್ರಕರಣ...

18 Mar, 2018
‘ಸಮಾನತೆಗೆ ಬೇಕು ಮಹಿಳಾ ನೀತಿ’

ಬೆಂಗಳೂರು
‘ಸಮಾನತೆಗೆ ಬೇಕು ಮಹಿಳಾ ನೀತಿ’

18 Mar, 2018
ಅಪಘಾತ; ಕಾನ್‌ಸ್ಟೆಬಲ್ ಸಾವು

ಬೆಂಗಳೂರು
ಅಪಘಾತ; ಕಾನ್‌ಸ್ಟೆಬಲ್ ಸಾವು

18 Mar, 2018
593 ವಿದ್ಯಾರ್ಥಿಗಳಿಗೆ ಪದವಿ

ಬೆಂಗಳೂರು
593 ವಿದ್ಯಾರ್ಥಿಗಳಿಗೆ ಪದವಿ

18 Mar, 2018

ಬೆಂಗಳೂರು
ಹಲವೆಡೆ ಸಾಧಾರಣ ಮಳೆ

ಬೆಳ್ಳಂದೂರಿನಲ್ಲಿ ಗರಿಷ್ಠ 45 ಮಿ.ಮೀ. ಮಳೆಯಾಗಿದೆ. ಬಸವನಗುಡಿ, ಲಾಲ್‌ಬಾಗ್, ಜಯನಗರ, ಬನಶಂಕರಿ ಸುತ್ತಮುತ್ತಲೂ ಕೆಲ ಹೊತ್ತು ಬಿರುಸಿನ ಮಳೆ ಸುರಿದಿದೆ.

18 Mar, 2018