ಬಾಳೆಹೊನ್ನೂರು

ವೀರಶೈವ ಮಹಾಸಭಾ 7ರಂದು ಕಾರ್ಯಕಾರಿಣಿ

ಇದೇ 7ರಂದು ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿಣಿ  ನಡೆಯಲಿದೆ. ವೀರಶೈವ– ಲಿಂಗಾಯತ ಸಮುದಾಯದ ಗುರು ವಿರಕ್ತ ಮಠಾಧೀಶರು ಮತ್ತೊಮ್ಮೆ ಒಟ್ಟು ಸೇರಿ, ಸಮಾಲೋಚಿಸಿ ನೀತಿ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

ಬಾಳೆಹೊನ್ನೂರು: ಇದೇ 7ರಂದು ಬೆಂಗಳೂರಿನಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕಾರ್ಯಕಾರಿಣಿ  ನಡೆಯಲಿದೆ. ವೀರಶೈವ– ಲಿಂಗಾಯತ ಸಮುದಾಯದ ಗುರು ವಿರಕ್ತ ಮಠಾಧೀಶರು ಮತ್ತೊಮ್ಮೆ ಒಟ್ಟು ಸೇರಿ, ಸಮಾಲೋಚಿಸಿ ನೀತಿ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ ಎಂದು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.

‘ವೀರಶೈವ– ಲಿಂಗಾಯತ ಧರ್ಮದ ಕುರಿತು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಡಿ. 30ರಂದು ಚರ್ಚೆ ನಡೆಸಲು ನಿರ್ಧರಿಸಿ, ನಂತರ ಬದಲಾವಣೆ ಮಾಡಿರುವುದು ಸಮಾಜಕ್ಕೆ ನೋವು ತಂದಿದೆ. ಜನವರಿ ಅಂತ್ಯದಲ್ಲಿ ಮತ್ತೆ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ‘ಸತ್ಯ ದರ್ಶನ’ ಕಾರ್ಯಕ್ರಮ ನಡೆಸಲು ಅವರು ಉದ್ದೇಶಿಸಿದ್ದು, ಪತ್ರಿಕೆಗಳ ಮೂಲಕ ತಿಳಿದಿದೆ ಎಂದಿದ್ದಾರೆ.

ಈ ಬಗ್ಗೆ ಸ್ವತಂತ್ರ ಲಿಂಗಾಯತ ಧರ್ಮದ ಯಾವುದೇ ಪ್ರತಿನಿಧಿಗಳು ವೀರಶೈವ ಪಂಚಪೀಠಗಳನ್ನಾಗಲಿ, ಹೊಸಪೇಟೆ, ಮುಂಡರಗಿ ವಿರಕ್ತ ಮಠಾಧೀಶರನ್ನಾಗಲಿ ಸಂಪರ್ಕಿಸಿಲ್ಲ. ಏಕಾಏಕಿ ಕೆಲವು ಮಠಾಧೀಶರ ಕುಮ್ಮಕ್ಕಿನಿಂದ ಆತುರಾತುರವಾಗಿ ಚರ್ಚೆಗೆ ಅವಕಾಶ ಕೊಟ್ಟಿರುವುದು ಒಳ್ಳೆಯದಲ್ಲ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments
ಈ ವಿಭಾಗದಿಂದ ಇನ್ನಷ್ಟು

ಬಾಳೆಹೊನ್ನೂರು
ಕಾಂಗ್ರೆಸ್‌ನಿಂದ ಬಡವರ ಪರ ಯೋಜನೆ ಜಾರಿ

‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರು, ನಿರ್ಗತಿಕರು, ಕೃಷಿಕರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನತೆ ಅದನ್ನು ಗುರುತಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿ ದ್ದಾರೆ’...

24 Apr, 2018
ಸಮಯ ಪ್ರಜ್ಞೆ ಮೆರೆದ ಅರಣ್ಯ ಸಿಬ್ಬಂದಿ

ಚಿಕ್ಕಮಗಳೂರು
ಸಮಯ ಪ್ರಜ್ಞೆ ಮೆರೆದ ಅರಣ್ಯ ಸಿಬ್ಬಂದಿ

24 Apr, 2018

ಚಿಕ್ಕಮಗಳೂರು
ಋಣ ತೀರಿಸಲು ಅವಕಾಶ ನೀಡಿ

‘ಅಭಿವೃದ್ಧಿಯನ್ನೇ ಕಾರ್ಯಸೂಚಿಯಾಗಿಟ್ಟುಕೊಂಡು ಈ ಬಾರಿ ಚುನಾವಣೆ ಎದುರಿಸುತ್ತಿದ್ದೇವೆ. ಜಿಲ್ಲೆಯ ಋಣ ತೀರಿಸುವ ಸಂಕಲ್ಪ ಮಾಡಿದ್ದು, ಅದಕ್ಕೆ ಅವಕಾಶ ನೀಡಿ’ ಎಂದು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...

24 Apr, 2018

ಚಿಕ್ಕಮಗಳೂರು
6 ಮಂದಿಯಿಂದ 11 ನಾಮಪತ್ರ ಸಲ್ಲಿಕೆ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಕಾಂಗ್ರೆಸ್‌ನ ಬಿ.ಎಲ್‌.ಶಂಕರ್‌ ಅವರು ನಾಲ್ಕು, ಜೆಡಿಎಸ್‌ನ ಬಿ.ಎಚ್‌.ಹರೀಶ್‌ ಅವರು ಮೂರು, ಪಕ್ಷೇತರ ಎರಡು, ಶಿವಸೇನೆಯ ಬಿ.ವಿ.ರಂಜಿತ್‌, ಎಂಇಪಿಯ ನೂರುಲ್ಲಾಖಾನ್‌...

24 Apr, 2018
ಜೆಡಿಎಸ್‌ ಗೆಲುವಿಗೆ ಶ್ರಮಿಸಿ: ಧರ್ಮೇಗೌಡ

ಚಿಕ್ಕಮಗಳೂರು
ಜೆಡಿಎಸ್‌ ಗೆಲುವಿಗೆ ಶ್ರಮಿಸಿ: ಧರ್ಮೇಗೌಡ

24 Apr, 2018