ಸುಳ್ಯ

ಸುಳ್ಯ: 13ರಂದು ಸಾಹಿತ್ಯ ಸಮ್ಮೇಳನ– ವಿವಿಧ ಸ್ಪರ್ಧೆ

ಸುಳ್ಯ ತಾಲ್ಲೂಕು ಸಾಹಿತ್ಯ ಪರಿಷತ್ ಸ್ವಾಗತ ಸಮಿತಿ, ಕೊಯಿಕುಳಿ ಮಿತ್ರ ಯುವಕ ಮಂಡಲ ಹಾಗೂ ಕುರಲ್ ತುಳು ಕೂಟದ ಆಶ್ರಯದಲ್ಲಿ ಇದೇ 13ರಂದು ದುಗಲಡ್ಕದಲ್ಲಿ ನಡೆಯಲ್ಲಿರುವ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ಸ್ಪರ್ಧೆಗಳು ಭಾನುವಾರ ಸುಳ್ಯ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆದವು.

ಸುಳ್ಯ: ಇಲ್ಲಿನ ತಾಲ್ಲೂಕು ಸಾಹಿತ್ಯ ಪರಿಷತ್ ಸ್ವಾಗತ ಸಮಿತಿ, ಕೊಯಿಕುಳಿ ಮಿತ್ರ ಯುವಕ ಮಂಡಲ ಹಾಗೂ ಕುರಲ್ ತುಳು ಕೂಟದ ಆಶ್ರಯದಲ್ಲಿ ಇದೇ 13ರಂದು ದುಗಲಡ್ಕದಲ್ಲಿ ನಡೆಯಲ್ಲಿರುವ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ಸ್ಪರ್ಧೆಗಳು ಭಾನುವಾರ ಸುಳ್ಯ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ನಡೆದವು.

ತಾಲ್ಲೂಕು ಪರಿಷತ್‌ನ ಸದಸ್ಯ ಗಣೇಶ್ ಭಟ್ ಉದ್ಘಾಟಿಸಿದರು. ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಹಾರೈಸಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಸ್ಪರ್ಧಾ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ., ಸದಸ್ಯರಾದ ಮಮತಾ ಮೂಡಿತ್ತಾಯ, ಚಂದ್ರಾವತಿ, ಸ್ವಾಗತ ಸಮಿತಿ ಕಾರ್ಯದರ್ಶಿ ಜಯರಾಮ ಶೆಟ್ಟಿ ಕೆ.ಎಸ್., ಪ್ರಚಾರ ಸಮಿತಿ ಅಧ್ಯಕ್ಷ ರಮೇಶ್ ನೀರಬಿದರೆ ಇದ್ದರು.

Comments
ಈ ವಿಭಾಗದಿಂದ ಇನ್ನಷ್ಟು

ಕಾಸರಗೋಡು
ಕಾಸರಗೋಡಿನಲ್ಲಿ ಭಾಷಾ ಉತ್ಸವ: ಶಿಫಾರಸು

'ಎಲ್ಲಾ ಭಾಷೆಗಳ ಪರಿ ಪೋಷಣೆಗೆ ಅಗತ್ಯವಾದ ಸಾಹಿತ್ಯ -ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆ ಯಬೇಕು. ಇಲ್ಲಿಗೆ ಪ್ರತ್ಯೇಕವಾದ ಯುವಜನ ನೀತಿಯನ್ನು ರಚಿಸಬೇಕಾಗಿದೆ'.

18 Jan, 2018
ಕುಡಿಯುವ ನೀರು ಪೂರೈಕೆಗೆ ₹33 ಕೋಟಿ

ಮಂಗಳೂರು
ಕುಡಿಯುವ ನೀರು ಪೂರೈಕೆಗೆ ₹33 ಕೋಟಿ

18 Jan, 2018
ನಕ್ಸಲ್: 5 ವರ್ಷಗಳಿಂದ ನಿರಂತರ ಭೇಟಿ

ಉಪ್ಪಿನಂಗಡಿ
ನಕ್ಸಲ್: 5 ವರ್ಷಗಳಿಂದ ನಿರಂತರ ಭೇಟಿ

18 Jan, 2018
ಕಸಿ ಕಾಳುಮೆಣಸು ಸಂಪನ್ನ ಕೃಷಿ

ದಕ್ಷಿಣ ಕನ್ನಡ
ಕಸಿ ಕಾಳುಮೆಣಸು ಸಂಪನ್ನ ಕೃಷಿ

17 Jan, 2018
‘ನಾವು ನಕ್ಸಲರು; ಏನೂ ಮಾಡುವುದಿಲ್ಲ’

ಉಪ್ಪಿನಂಗಡಿ
‘ನಾವು ನಕ್ಸಲರು; ಏನೂ ಮಾಡುವುದಿಲ್ಲ’

17 Jan, 2018