ತಹಶೀಲ್ದಾರ್‌ಗೆ ಮನವಿ

ಸಂತ ಸೇವಾಲಾಲ್‌ ಮಠಕ್ಕೆ ಶಾಲಾ ಜಮೀನು ಹಸ್ತಾಂತರ: ವಿರೋಧ

ಸರ್ಕಾರಿ ಶಾಲೆಗೆ ಯಾವುದೇ ಆಸ್ತಿ ಇಲ್ಲದೇ ಇರುವುದನ್ನು ಮನಗಂಡು ಹಲವು ವರ್ಷ ಹಿಂದೆ ಸೂರಗೊಂಡನಕೊಪ್ಪದ ದಾನಿಯೊಬ್ಬರು ಸುಮಾರು 15.11 ಎಕರೆ ಜಮೀನಿನನ್ನು ದಾನವಾಗಿ ನೀಡಿ, ಅದರ ಉತ್ಪನ್ನದಲ್ಲಿ ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಕೈಗೊಳ್ಳುವಂತೆ ದಾನಪತ್ರ ಬರೆದು ಕೊಟ್ಟಿದ್ದಾರೆ.

ನ್ಯಾಮತಿ: ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ದಾನ ನೀಡಿರುವ ಚಿನ್ನಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೂರಗೊಂಡನಕೊಪ್ಪದ (ಸ.ನಂ. 219) ಜಮೀನನ್ನು ಸಂತ ಸೇವಾಲಾಲ್ ಪ್ರತಿಷ್ಠಾನಕ್ಕೆ ಹಸ್ತಾಂತರ ಮಾಡಬಾರದು ಎಂದು ಒತ್ತಾಯಿಸಿ ಎಸ್‌ಡಿಎಂಸಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ತಹಶೀಲ್ದಾರ್ ಎನ್.ಜೆ.ನಾಗರಾಜ್‌ ಅವರಿಗೆ ಬುಧವಾರ ಮನವಿ ಪತ್ರ ಸಲ್ಲಿಸಿದರು.

ಸರ್ಕಾರಿ ಶಾಲೆಗೆ ಯಾವುದೇ ಆಸ್ತಿ ಇಲ್ಲದೇ ಇರುವುದನ್ನು ಮನಗಂಡು ಹಲವು ವರ್ಷ ಹಿಂದೆ ಸೂರಗೊಂಡನಕೊಪ್ಪದ ದಾನಿಯೊಬ್ಬರು ಸುಮಾರು 15.11 ಎಕರೆ ಜಮೀನಿನನ್ನು ದಾನವಾಗಿ ನೀಡಿ, ಅದರ ಉತ್ಪನ್ನದಲ್ಲಿ ಶಾಲೆಯ ಶೈಕ್ಷಣಿಕ ಅಭಿವೃದ್ಧಿ ಕೈಗೊಳ್ಳುವಂತೆ ದಾನಪತ್ರ ಬರೆದು ಕೊಟ್ಟಿದ್ದಾರೆ. ಅದರಿಂದ ಬರುವ ಉತ್ಪನ್ನ ಮಾರಾಟದಿಂದ ಶಾಲೆಯ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದವು. ಆದರೆ, ಸಚಿವ ಸಂಪುಟ ಸಭೆಯಲ್ಲಿ ಈ ಜಾಗವನ್ನು ಸೇವಾಲಾಲ್‌ ಟ್ರಸ್ಟ್‌ಗೆ ಹಸ್ತಾಂತರ ಮಾಡಲು ತೀರ್ಮಾನಿಸಿರುವುದು ಸರಿಯಲ್ಲ ಎಂದು ತಹಶೀಲ್ದಾರ್‌ಗೆ ಸಲ್ಲಿಸಿದ ಮನವಿಯಲ್ಲಿ ವಿವರಿಸಲಾಗಿದೆ.

Comments
ಈ ವಿಭಾಗದಿಂದ ಇನ್ನಷ್ಟು
ಜೆಡಿಎಸ್ ಶಾಸಕರಾದ ಮಾನಪ್ಪ ವಜ್ಜಲ್, ಶಿವರಾಜ್ ಪಾಟೀಲ್ ಬಿಜೆಪಿಗೆ ಸೇರ್ಪಡೆ

ಬೆಂಗಳೂರು
ಜೆಡಿಎಸ್ ಶಾಸಕರಾದ ಮಾನಪ್ಪ ವಜ್ಜಲ್, ಶಿವರಾಜ್ ಪಾಟೀಲ್ ಬಿಜೆಪಿಗೆ ಸೇರ್ಪಡೆ

18 Jan, 2018
ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕನ ಬಂಧನ

ಕಲಬುರ್ಗಿ
ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕನ ಬಂಧನ

18 Jan, 2018
ಬೈಕ್ ಮತ್ತು ಶಾಲಾ ವಾಹನ ನಡುವೆ ಡಿಕ್ಕಿ: ನಾಲ್ವರು ಸಾವು

ಚಿಕ್ಕೋಡಿ
ಬೈಕ್ ಮತ್ತು ಶಾಲಾ ವಾಹನ ನಡುವೆ ಡಿಕ್ಕಿ: ನಾಲ್ವರು ಸಾವು

18 Jan, 2018
ವಾಟ್ಸ್ಆ್ಯಪ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಫೊಟೋಗ್ರಾಫರ್ ವಿರುದ್ಧ ಪ್ರಕರಣ

ಮಂಗಳೂರು
ವಾಟ್ಸ್ಆ್ಯಪ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಫೊಟೋಗ್ರಾಫರ್ ವಿರುದ್ಧ ಪ್ರಕರಣ

18 Jan, 2018
ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ವಿಧಿವಶ

ಬೆಂಗಳೂರು
ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ವಿಧಿವಶ

18 Jan, 2018