ಪಶು ವೈದ್ಯಕೀಯ ಇಲಾಖೆ

ಅರಕಲಗೂಡಿನಲ್ಲಿ ರಾಜ್ಯ ಮಟ್ಟದ ಪಶು ಮೇಳ ಇಂದಿನಿಂದ

‘ಪಶುಸಂಗೋಪನೆ ಕ್ಷೇತ್ರದ ನೂತನ ಸಂಶೋಧನೆಗಳನ್ನು ರೈತರಿಗೆ ಪರಿಚಯಿಸಲಾಗುತ್ತದೆ. ಪ್ರಗತಿಪರ ರೈತರು ಹಾಗೂ ವಿಶ್ವವಿದ್ಯಾಲಯಗಳ ತಜ್ಞರೊಂದಿಗೆ ಹೊಸ ಅನ್ವೇಷಣೆ, ಸಮಸ್ಯೆ ಹಾಗೂ ವೈಜ್ಞಾನಿಕ ವಿಚಾರಗಳ ಬಗ್ಗೆ ಸಂವಾದ ನಡೆಸಲಾಗುತ್ತದೆ’...

ಅರಕಲಗೂಡಿನಲ್ಲಿ ರಾಜ್ಯ ಮಟ್ಟದ ಪಶು ಮೇಳ ಇಂದಿನಿಂದ

ಬೆಂಗಳೂರು: ಪಶುಸಂಗೋಪನಾ ಇಲಾಖೆ ಇದೇ 4ರಿಂದ ಮೂರು ದಿನ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ರಾಜ್ಯ ಮಟ್ಟದ ಪಶು ಮೇಳ ಆಯೋಜಿಸಿದೆ.

ರಾಜ್ಯ ಹಾಗೂ ಹೊರ ರಾಜ್ಯಗಳ ಜಾನುವಾರುಗಳು ಮತ್ತು ಕೋಳಿ ತಳಿಗಳು, ರೇಷ್ಮೆ ಸಾಕಾಣಿಕೆ ಬಗ್ಗೆ ಪ್ರದರ್ಶನ ಹಾಗೂ ತಾಂತ್ರಿಕ ಮಾಹಿತಿ ನೀಡಲಾಗುತ್ತದೆ ಎಂದು ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ನಿರ್ದೇಶಕ ಡಾ. ಎಂ.ಟಿ. ಮಂಜುನಾಥ್‌ ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪಶುಸಂಗೋಪನೆ ಕ್ಷೇತ್ರದ ನೂತನ ಸಂಶೋಧನೆಗಳನ್ನು ರೈತರಿಗೆ ಪರಿಚಯಿಸಲಾಗುತ್ತದೆ. ಪ್ರಗತಿಪರ ರೈತರು ಹಾಗೂ ವಿಶ್ವವಿದ್ಯಾಲಯಗಳ ತಜ್ಞರೊಂದಿಗೆ ಹೊಸ ಅನ್ವೇಷಣೆ, ಸಮಸ್ಯೆ ಹಾಗೂ ವೈಜ್ಞಾನಿಕ ವಿಚಾರಗಳ ಬಗ್ಗೆ ಸಂವಾದ ನಡೆಸಲಾಗುತ್ತದೆ’ ಎಂದರು.

200 ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿದೆ. ಹಾಲು ಕರೆಯುವ ಸ್ಪರ್ಧೆ ಇರಲಿದೆ. ಕಂಬಳ ಕೋಣಗಳ ಪ್ರದರ್ಶನವಿರಲಿದೆ ಎಂದರು.

Comments
ಈ ವಿಭಾಗದಿಂದ ಇನ್ನಷ್ಟು
ಕ್ಯಾಬ್‌ ಕಂಪನಿಗಳಿಗೆ ಮೂಗುದಾರ ಹಾಕೋರ‍್ಯಾರು?

ಓಲಾ, ಉಬರ್‌ ಕಂಪನಿಗಳ ನಿಯಂತ್ರಣಕ್ಕೆ ಮೀನಮೇಷ
ಕ್ಯಾಬ್‌ ಕಂಪನಿಗಳಿಗೆ ಮೂಗುದಾರ ಹಾಕೋರ‍್ಯಾರು?

23 Apr, 2018

ಬೆಂಗಳೂರು
ತ್ಯಾಜ್ಯ ಪುನರ್ಬಳಕೆ ಬಗ್ಗೆ ಮಕ್ಕಳ ಕಾರ್ಯಾಗಾರ

‘ರಿಪೇರಿ, ಪುನರಾವರ್ತನೆ ಹಾಗೂ ಪುನರ್ಬಳಕೆ’ ಉದ್ದೇಶದೊಂದಿಗೆ ಅರಮನೆ ರಸ್ತೆಯ ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್‌ ಆರ್ಟ್‌ನಲ್ಲಿ ಮಕ್ಕಳ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

23 Apr, 2018
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ ನ್ಯಾಯಾಂಗ ವಶಕ್ಕೆ

ಬೆಂಗಳೂರು
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ನವೀನ್ ನ್ಯಾಯಾಂಗ ವಶಕ್ಕೆ

23 Apr, 2018

ಬೆಂಗಳೂರು
ಕಠುವಾ ಘಟನೆ ಖಂಡಿಸಿ ಪ್ರತಿಭಟನೆ; ಎಫ್‌ಐಆರ್‌ ದಾಖಲು

ಕಠುವಾದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ವಿಜಯನಗರದ ಚುನಾವಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

23 Apr, 2018

ಬೆಂಗಳೂರು
ಎಟಿಎಂ ಘಟಕಗಳಿಗೆ ತುಂಬಬೇಕಿದ್ದ ₹2 ಕೋಟಿ ಜಪ್ತಿ

ಎಟಿಎಂ ಘಟಕಗಳಿಗೆ ತುಂಬಲು ತೆಗೆದುಕೊಂಡು ಹೋಗುತ್ತಿದ್ದ ₹2 ಕೋಟಿಯನ್ನು ಚುನಾವಣಾ ಅಧಿಕಾರಿಗಳು ಹಾಗೂ ಹಲಸೂರು ಪೊಲೀಸರು ಭಾನುವಾರ ಜಪ್ತಿ ಮಾಡಿದ್ದಾರೆ.

23 Apr, 2018