‘ಯಾದಗಿರಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹನುಮಂತ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.