ಬೆಂಗಳೂರು

ಮೈಸೂರಿನಲ್ಲಿ ಕನಿಷ್ಠ ಉಷ್ಣಾಂಶ

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಮೈಸೂರಿನಲ್ಲಿ 15.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಮೈಸೂರಿನಲ್ಲಿ 15.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Comments
ಈ ವಿಭಾಗದಿಂದ ಇನ್ನಷ್ಟು
ದೀಪಕ್ ರಾವ್ ಮನೆಗೆ ದೇವೇಗೌಡ ಭೇಟಿ

ಕುಟುಂಬ ಸದಸ್ಯರೊಡನೆ ಮಾತುಕತೆ
ದೀಪಕ್ ರಾವ್ ಮನೆಗೆ ದೇವೇಗೌಡ ಭೇಟಿ

22 Jan, 2018
ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಎಂಜಿನಿಯರ್‌ಗಳ ನಿರ್ಧಾರ

ಬಡ್ತಿ ಮೀಸಲಾತಿ
ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಎಂಜಿನಿಯರ್‌ಗಳ ನಿರ್ಧಾರ

22 Jan, 2018
300 ಕೃತಿಗಳ ಡಿಜಿಟಲೀಕರಣ

ಮೈಸೂರು ವಿವಿ, ಭಾರತೀಯ ಭಾಷಾ ಸಂಸ್ಥಾನ ಸಹಯೋಗದಲ್ಲಿ ಕಾರ್ಯ
300 ಕೃತಿಗಳ ಡಿಜಿಟಲೀಕರಣ

22 Jan, 2018

ಬೆಂಗಳೂರು
ಚಾರ್ಜ್‌ಶೀಟ್‌ ಸಿದ್ಧಪಡಿಸಲು ವಿಳಂಬ: ಬಿಜೆಪಿ ವರಿಷ್ಠರ ಅಸಮಾಧಾನ

ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಪ್ರತಿಯೊಂದೂ ಕ್ಷೇತ್ರದ ಬಗ್ಗೆ ಚಾರ್ಜ್‌ಶೀಟ್‌ ತಯಾರಿಸಲು ವಿಳಂಬ ಮಾಡುತ್ತಿರುವ ಬಗ್ಗೆ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ...

22 Jan, 2018
‘ಹಿಟ್ ಅಂಡ್ ರನ್ ನಾನಲ್ಲ’

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ
‘ಹಿಟ್ ಅಂಡ್ ರನ್ ನಾನಲ್ಲ’

22 Jan, 2018