'ಅನಂತಕುಮಾರ್ ಹೆಗಡೆ ಹೇಳಿಕೆಗೆ ವಿರೋಧವಿದೆ'

ಮೋದಿ ಸರ್ಕಾರದಿಂದ ಸಂವಿಧಾನಕ್ಕೆ ಗೌರವ; ಸಂವಿಧಾನ ಬದಲಾವಣೆ ಸಾಧ್ಯವಿಲ್ಲ: ಅಠವಳೆ

'ಮೋದಿ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿದೆ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಪ್ರಕರಣ ಹೆಚ್ಚಾಗಿದೆ ಎನ್ನುವುದು ಸರಿಯಲ್ಲ. ದಲಿತರ ಮೇಲಿನ ದೌರ್ಜನ್ಯ ಮೊದಲಿನಿಂದಲೂ ನಡೆಯುತ್ತಲೇ ಇವೆ' -ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ.

ಮೋದಿ ಸರ್ಕಾರದಿಂದ ಸಂವಿಧಾನಕ್ಕೆ ಗೌರವ; ಸಂವಿಧಾನ ಬದಲಾವಣೆ ಸಾಧ್ಯವಿಲ್ಲ: ಅಠವಳೆ

ಮಂಗಳೂರು: ಸಂವಿಧಾನದ ಬದಲಾವಣೆ ಸಾಧ್ಯವಿಲ್ಲ. ತಿದ್ದುಪಡಿ ಮಾತ್ರ ತರಬಹುದಾಗಿದೆ. ಈ ಕುರಿತು ಅನಂತಕುಮಾರ್ ಹೆಗಡೆ ಅವರು ನೀಡಿರುವ ಹೇಳಿಕೆಗೆ ವಿರೋಧವಿದೆ. ಬಿಜೆಪಿ ಕೂಡ ಈ ಹೇಳಿಕೆಯಿಂದ ದೂರ ಉಳಿದಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಸರ್ಕಾರ ಸಂವಿಧಾನಕ್ಕೆ ಗೌರವ ನೀಡುತ್ತಿದೆ ಎಂದು ಹೇಳಿದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೌರ್ಜನ್ಯ ಪ್ರಕರಣ ಹೆಚ್ಚಾಗಿದೆ ಎನ್ನುವುದು ಸರಿಯಲ್ಲ. ದಲಿತರ ಮೇಲಿನ ದೌರ್ಜನ್ಯ ಮೊದಲಿನಿಂದಲೂ ನಡೆಯುತ್ತಲೇ ಇವೆ ಎಂದರು.

Comments
ಈ ವಿಭಾಗದಿಂದ ಇನ್ನಷ್ಟು
ರಾಜ್ಯ ಬಜೆಟ್‌ಗೆ ಮಿಶ್ರ ಪ್ರತಿಕ್ರಿಯೆ

ಮಂಗಳೂರು
ರಾಜ್ಯ ಬಜೆಟ್‌ಗೆ ಮಿಶ್ರ ಪ್ರತಿಕ್ರಿಯೆ

17 Feb, 2018
ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

ಉಪ್ಪಿನಂಗಡಿ
ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ

16 Feb, 2018
`ಒಸಮಾ ಬಿನ್ ಲಾಡೆನ್' ಉತ್ಸವ ಆಚರಿಸಲಿ

ಪುತ್ತೂರು
`ಒಸಮಾ ಬಿನ್ ಲಾಡೆನ್' ಉತ್ಸವ ಆಚರಿಸಲಿ

16 Feb, 2018
ಉಳ್ಳಾಲ ಹೊಯ್ಗೆಗೆ ಬೇಕು ಸೇತುವೆ ಭಾಗ್ಯ

ಉಳ್ಳಾಲ
ಉಳ್ಳಾಲ ಹೊಯ್ಗೆಗೆ ಬೇಕು ಸೇತುವೆ ಭಾಗ್ಯ

15 Feb, 2018

ಮಂಗಳೂರು
ಸರ್ಕಾರಿ ಕಾಲೇಜಿನಲ್ಲಿ ಬಿಸಿಯೂಟ ಆರಂಭ

ಮಂಗಳೂರು ನಗರದ ರಥಬೀದಿಯ ಡಾ. ಪಿ ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ವಿದ್ಯಾರ್ಥಿಗಳಲ್ಲಿ ಸಂಭ್ರಮ...

15 Feb, 2018