ಶ್ರವಣಬೆಳಗೊಳ: ಗೊಮ್ಮಟ ನಗರಿಯಲ್ಲಿ ನಡೆದ ಸಮಾರಂಭದಲ್ಲಿ ಸಂಸದ ಎಂ ವೀರಪ್ಪ ಮೊಯಿಲಿ ಅವರ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯ ಮಹಾಕಾವ್ಯವನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಬುಧವಾರ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮಕ್ಕೂ ಮುನ್ನ ಮಹಾಕಾವ್ಯವನ್ನು ಬೆಳ್ಳಿಪಲ್ಲಕ್ಕಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ತರಲಾಯಿತು.