ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಮೇಲೆ ಕೊಳಚೆ ನೀರು: ರೋಗಭೀತಿ

Last Updated 9 ಫೆಬ್ರುವರಿ 2018, 8:43 IST
ಅಕ್ಷರ ಗಾತ್ರ

ವಾಡಿ: ಸಮೀಪದ ರಾವೂರು ಗ್ರಾಮದ ವಾರ್ಡ್‌ 4ರಲ್ಲಿ ಚರಂಡಿ ಇಲ್ಲದ ಕಾರಣ ಕೊಳಚೆ ನೀರು, ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ನಿತ್ಯ ಪರದಾಡುವಂತಾಗಿದೆ. ಸಮರ್ಪಕ ಚರಂಡಿ ನಿರ್ಮಿಸದ ಕಾರಣ ಕೊಳಚೆ ನೀರು ರಸ್ತೆ ಮೇಲೆ ಹರಿದು ಸ್ಥಳೀಯರಿಗೆ ಸಮಸ್ಯೆಯಾಗಿ ಪರಿಣಮಿಸಿದೆ. ರೋಗಭೀತಿ ಸೃಷ್ಟಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪಕ್ಕದಲ್ಲೇ ಖಾಸಗಿ ಶಾಲೆ ಇದೆ. ಮೂಗು ಮುಚ್ಚಿಕೊಂಡು ಪಾಠ ಆಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ತಕ್ಷಣ ಗ್ರಾ.ಪಂ ಆಡಳಿತ ಚರಂಡಿ ದುರಸ್ತಿಗೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT