ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇಷ್ಯಾ ಮಾಜಿ ಪ್ರಧಾನಿ ಬಂಧನ

Last Updated 3 ಜುಲೈ 2018, 19:56 IST
ಅಕ್ಷರ ಗಾತ್ರ

ಪುತ್ರಜಾಯ: ಭ್ರಷ್ಟಾಚಾರ ಪ್ರಕರಣದ ಆರೋಪದಡಿ ಮಲೇಷ್ಯಾದ ಮಾಜಿ ಪ್ರಧಾನಿ ನಜೀಬ್‌ ರಜಾಕ್‌ ಅವರನ್ನು ಬಂಧಿಸಲಾಗಿದೆ.

ಕಳೆದ ಮೇ 9 ರಂದು ನಡೆದ ಚುನಾವಣೆಯಲ್ಲಿ ಅವರ ಪಕ್ಷ ಸೋಲುಂಡ ಎರಡು ತಿಂಗಳ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ.

ನಜೀಬ್‌ ಅವರ ನಿವಾಸದಲ್ಲಿಯೇ ಅವರನ್ನು ಬಂಧಿಸಿ,ಭ್ರಷ್ಟಾಚಾರ ವಿರೋಧಿ ಆಯೋಗದ ಪ್ರಧಾನ ಕಚೇರಿಗೆ ಕರೆದುಕೊಂಡು ಹೋಗಲಾಯಿತು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT