ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುನೆಸ್ಕೊದ ಕಲಿಕಾ ಕಾರ್ಯಕ್ರಮ ಅನುಷ್ಠಾನ

Last Updated 4 ಜುಲೈ 2018, 20:01 IST
ಅಕ್ಷರ ಗಾತ್ರ

ಬೆಂಗಳೂರು: ಚಿಕ್ಕಬಳ್ಳಾಪುರದ ಬಿಜಿಎಸ್ ವರ್ಲ್ಡ್‌ ಸ್ಕೂಲ್, ಯುನೆಸ್ಕೊದ ಕನೆಕ್ಟೆಡ್ ಲರ್ನಿಂಗ್ ಕಮ್ಯುನಿಟಿ 2020’ ಯೋಜನೆ ಜಾರಿಗೊಳಿಸಿದೆ.

ದೇಶದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದ ಮೊದಲ ಗ್ರಾಮೀಣ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬೆಂಗಳೂರಿನ ಟೆಕ್ ಅವಂತ್-ಗಾರ್ಡೆ ಮತ್ತು ಮೈಕ್ರೊಸಾಫ್ಟ್ ಸಹಯೋಗದಲ್ಲಿ ಬಿಜಿಎಸ್ ವರ್ಲ್ಡ್‌ ಸ್ಕೂಲ್‍ನ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ.

‘ಹೊಸ ಶಿಕ್ಷಣ ಪದ್ಧತಿಗೆ ಪೂರಕವಾದ ತಂತ್ರಜ್ಞಾನ, ಮೂಲಸೌಕರ್ಯಗಳು ಮತ್ತು ಕಲಿಕಾ ಸೌಲಭ್ಯಗಳನ್ನು ಒದಗಿಸುವ ಅಗತ್ಯ ಹೆಚ್ಚಿದೆ’ ಎಂದು ಟೆಕ್ ಅವಂತ್-ಗಾರ್ಡೆ ಸಿಇಒ ಅಲಿ ಸೇಠ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT