ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ವಿಶ್ವೇಶ್ವರ ಹೆಗಡೆ‌ ಕಾಗೇರಿಗೆ ಪಿತೃವಿಯೋಗ

Last Updated 7 ಜುಲೈ 2018, 4:11 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಕಾಗೇರಿಯ ಅನಂತ ಹೆಗಡೆ (83) ಶನಿವಾರ ಬೆಳಿಗ್ಗೆ ನಿಧನರಾದರು.

ಅವರಿಗೆ ಪತ್ನಿ, ಶಾಸಕ‌‌ ವಿಶ್ವೇಶ್ವರ ಹೆಗಡೆ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಕಾಗೇರಿ ಸಮೀಪದ ಬರೂರಿನಲ್ಲಿ ಜನತಾ ವಿದ್ಯಾಲಯ ‌ಪ್ರಾರಂಭವಾಗಲು ಅವರು ವಿಶೇಷ‌ ಪರಿಶ್ರಮ ಪಟ್ಟಿದ್ದರು. ಕುಳವೆ ಪ್ರಾಥಮಿಕ‌ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ 10 ವರ್ಷ ಕಾರ್ಯನಿರ್ವಹಿಸಿದ್ದರು.

ಅವರು ಆರ್‌ಎಸ್‌ಎಸ್‌ ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT