ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೈಡರ್ ಮ್ಯಾನ್ ಸಹ ಸೃಷ್ಟಿಕರ್ತ ಡಿಟ್ಕೊ ನಿಧನ

Last Updated 7 ಜುಲೈ 2018, 20:06 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದ ಕಾಮಿಕ್ಸ್‌ ಕಲಾವಿದ ಹಾಗೂ ಸ್ಪೈಡರ್ ಮ್ಯಾನ್ ಪಾತ್ರದ ಸಹ ಸೃಷ್ಟಿಕರ್ತ ಸ್ಟೀವ್‌ ಡಿಟ್ಕೊ (90) ನಿಧನರಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ನಗರದ ತನ್ನ ಅಪಾರ್ಟ್‌ಮೆಂಟ್‌ನಲ್ಲಿ ಜೂನ್ 29ರಂದೇ ಡಿಟ್ಕೊ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೆ ಖಚಿತ ಕಾರಣಗಳು ತಿಳಿದು ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT