ಗಂಡಸುತನ ಅಂದಿದ್ದಕ್ಕೆ ಅಸಹ್ಯ ಅನ್ನಿಸಿತೆ ತಮಗೆ?
ನನ್ನಪ್ರಕಾರ ಗಂಡಸ್ಸುತನ ಪದಬಳಕೆ ರಾಜಕೀಯದಲ್ಲಿ ಹೋರಾಟ!
ನನಗೆ ಗೊತ್ತಿರಲಿಲ್ಲಾ ನಿಮ್ಮ ಪ್ರಕಾರ ಗಂಡಸುತನ ಹೆಂಡತಿಯರಿಗೆ ಬಳಸುವುದು ಎಂದು!
ನನ್ನಬಧ್ಧತೆ ಕನ್ನಡನೆಲ ಕನ್ನಡಚಿತ್ರರಂಗ ಕನ್ನಡಿಗರುಮಾತ್ರ ಸಹೋದರ.
ಜೇವನಪೂರ್ತಿ ತಮಿಳುಸೇವೆ ಮಾಡಿ ಇಳಿವಯಸ್ಸಿನಲ್ಲಿ ಕನ್ನಡಕ್ಕಾಗಿ ತಮ್ಮ ಸೇವೆ https://t.co/jbmBqaw3dT