ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಕಚೇರಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚುವ ಬೆದರಿಕೆ: ಕಾಂಗ್ರೆಸ್‌ನಿಂದ ಮುಖಂಡ ನಾರಾಯಣಸ್ವಾಮಿ ಉಚ್ಛಾಟನೆ

Last Updated 20 ಫೆಬ್ರುವರಿ 2018, 12:54 IST
ಅಕ್ಷರ ಗಾತ್ರ

ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್‌ ಸುರಿದು ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಆರೋಪದ ಸಂಬಂಧ  ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮಂಗಳವಾರ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT