ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಕನಿಷ್ಠ ಉಷ್ನಾಂಶ

Last Updated 21 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಕಡಿಮೆ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವೆಡೆ ತಾಪಮಾನದಲ್ಲಿ ಏರಿಕೆಯಾಗಿದೆ. ಕರಾವಳಿಯಲ್ಲಿ ತಾಪಮಾನ ಎಂದಿನಂತೆ ಮುಂದುವರಿದಿದೆ. ಚಾಮರಾಜನಗರದಲ್ಲಿ 13.7 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT