ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಕೆ

‘ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್‌ ಅಪ್ರಾಮಾಣಿಕ’
Last Updated 21 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ರಚಿಸಲಾಗಿರುವ ತಜ್ಞರ ಸಮಿತಿ ಮುಖ್ಯಸ್ಥ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌, ಅಪ್ರಾಮಾಣಿಕರಾಗಿದ್ದು ಅವರನ್ನೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶಶಿಧರ ಶ್ಯಾನುಭೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್ ಯಾದವ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT